taxes

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಮೇಲಿನ ದಂಡ ಶೇ 50ರಷ್ಟು ಇಳಿಕೆ ತಿದ್ದುಪಡಿ ವಿಧೇಯಕ ಅಂಗೀಕಾರ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ ಅಂಗೀಕರಿಸಲಾಯಿತು.

ತೆರಿಗೆ ಹೆಚ್ಚಳ ಮಾಡಬೇಡಿ: ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬೊಮ್ಮಾಯಿ ಸಲಹೆ
ನೂತನ ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಬಂಡವಾಳ ಹೂಡಿಕೆಗೆ ಮೀಸಲಿಡುವುದನ್ನು ಕಡಿಮೆ ಮಾಡದಂತೆ ತೆರಿಗೆ ಹೆಚ್ಚಿಸಿ ಜನರಿಗೆ ಹೊರೆ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ.

BBC ತೆರಿಗೆ ವಂಚನೆ ಸಾಬೀತು: ಇದೀಗ 40 ಕೋಟಿ ರೂ. ಪಾವತಿಗೆ ಮುಂದು!
2023ರಲ್ಲಿ ಫೆಬ್ರವರಿಯಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಗಳಲ್ಲಿ ಆದಾಯ ತೆರಿಗೆ ಸಮೀಕ್ಷೆ ನಡೆಸಿತ್ತು. ಇದೀಗ ಬಿಬಿಸಿ ತೆರಿಗೆ ವಂಚನೆ ಮಾಡಿರುವುದನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.

ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ: ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಅನಿವಾರ್ಯತೆಯಲ್ಲಿ ಸಿಎಂ ಯಡಿಯೂರಪ್ಪ
ಇದೇ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆರ್ಥಿಕ ಕುಸಿತವನ್ನು ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರದ ಮೊರೆ ಹೋಗುವುದು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ.

ಎಂಎಸ್ ಧೋನಿ ಈ ವರ್ಷ ಎಷ್ಟು ತೆರಿಗೆ ಕಟ್ಟಿದ್ದಾರೆ? ಇಲ್ಲಿದೆ ನೋಡಿ ಮಾಹಿತಿ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಎಸ್ ಧೋನಿ 2017-18ರ ಆರ್ಥಿಕ ವರ್ಷದಲ್ಲಿ ಜಾರ್ಖಂಡ್ ನಲ್ಲಿ ಅತಿ ಹೆಚ್ಚಿನ ಮೊತ್ತದ ವೈಯಕ್ತಿಕ ಆದಾಯ ತೆರಿಗೆ ಪಾವತಿಸಿದ್ದಾರೆ.

100 ಉತ್ಪನ್ನಗಳ ಮೇಲೆ ಜಿಎಸ್ ಟಿ ಇಳಿಕೆ; ಯಾವ್ಯಾವುದಕ್ಕೆ ಎಷ್ಟೆಷ್ಟು? ಇಲ್ಲಿದೆ ಮಾಹಿತಿ
ಮುಂದಿನ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ಮಧ್ಯಮವರ್ಗದ ಜನರನ್ನು ಓಲೈಸಲು ಮುಂದಾಗಿರುವ ಎನ್ ಡಿಎ ನೇತೃತ್ವದ....

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಇಲ್ಲ: ಕೇಂದ್ರ
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ...

ಜಿಎಸ್ ಟಿ ಜಾರಿಯಿಂದ ಮನರಂಜನಾ ಸೇವೆ ತೆರಿಗೆ ಅಗ್ಗ
ಜಿಎಸ್ ಟಿ ಜಾರಿಯಾದ ನಂತರ ಸ್ಮಾರ್ಟ್ ಫೋನ್ ಹಾಗೂ ವೈದ್ಯಕೀಯ ಉಪಕರಣಗಳ ಬೆಲೆ ಇಳಿಕೆಯಾಗಲಿದೆ ಎಂದು ವಿಶ್ಲೇಷಿಸಲಾಗಿತ್ತು. ಈಗ ಜಿಎಸ್ ಟಿ ಜಾರಿಯಿಂದ ಮನರಂಜನಾ ಸೇವೆ ತೆರಿಗೆ ಸಹ ಕಡಿಮೆಯಾಗಲಿದೆ.

