taxpayers

ಸರ್ಕಾರದಿಂದ ವಿಶೇಷ ಅಭಿಯಾನ: ತೆರಿಗೆದಾರರ 29,200 ಕೋಟಿ ರೂ ಮೌಲ್ಯದ ವಿದೇಶಿ ಸಂಪತ್ತು ಬಹಿರಂಗ!
ನೇರ ತೆರಿಗೆಗಳ ಕೇಂದ್ರ ಮಂಡಳಿ (CBDT) ಕಳೆದ ವರ್ಷ ನವೆಂಬರ್ 17ರಂದು ಅನುಸರಣೆ-ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿತು.

ಐಟಿ ರಿಟರ್ನ್ಸ್ ಸಲ್ಲಿಕೆ: ತೆರಿಗೆದಾರರು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು.....
ತೆರಿಗೆ ಲೆಕ್ಕಪರಿಶೋಧನೆಗೆ ಒಳಪಡದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ. ಆದ್ದರಿಂದ ಐಟಿಆರ್ ಸಲ್ಲಿಕೆ ಮಾಡದೇ ಇರುವವರು ದಂಡ ಪವಾತಿಸುವುದರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಕೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕಾಗುತ್ತದೆ.

ಹೊಸ ಮತ್ತು ಹಳೆಯ ತೆರಿಗೆ ಪದ್ಧತಿ: ಯಾವ ತೆರಿಗೆ ಪದ್ಧತಿಯನ್ನು ಆರಿಸಬೇಕು? ನಿಮ್ಮ ಗೊಂದಲಕ್ಕೆ ಇಲ್ಲಿದೆ ಪರಿಹಾರ!
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020 ರಲ್ಲಿ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯಲ್ಲಿ ಹಲವಾರು ಬದಲಾವಣೆಗಳನ್ನು ಘೋಷಿಸಿದ ನಂತರ, ಅನೇಕ ತೆರಿಗೆದಾರರು ಹಳೆಯ ತೆರಿಗೆ ಅಥವಾ ಹೊಸ ತೆರಿಗೆ ಪದ್ಧತಿ ಯಾವುದನ್ನು ಆರಿಸಿಕೊಳ್ಳಬೇಕು ಎಂಬ ಗೊಂದಲದಲ್ಲಿದ್ದಾರೆ.

ಚುನಾವಣೆ ನಂತರ 5 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವವರಿಗೂ ಕೊಡುಗೆ: ಗೋಯಲ್ ಸುಳಿವು
ಲೋಕಸಭೆ ಚುನಾವಣೆ ನಂತರ 5 ಲಕ್ಷ ರು.ಗಿಂತ ಹೆಚ್ಚು ಆದಾಯ ಹೊಂದಿರುವವರಿಗೂ ತೆರಿಗೆಯಲ್ಲಿ ವಿನಾಯ್ತಿ ನೀಡುವ ಚಿಂತನೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು...

ಸಾರ್ವಜನಿಕ ಹಿತಾಸಕ್ತಿ ಅಂದ್ರೆ ಏನು ಗೊತ್ತಾ?: ಸರ್ಕಾರಕ್ಕೆ ಆರ್ ಬಿಐ ಪಾಠ!
ನಾನ್ ಪರ್ಫಾರ್ಮಿಂಗ್ ಅಸೆಟ್ಸ್ (ಎನ್ ಪಿಎ)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ-ಆರ್ ಬಿಐ ನಡುವಿನ ಸಮರ ಮುಂದುವರೆದಿದ್ದು, ನಿರ್ದೇಶನ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ಮತ್ತೊಮ್ಮೆ ಪಾಠ ಮಾಡಿದೆ.

ಇ-ಫೈಲಿಂಗ್ ಪೋರ್ಟಲ್ ನಲ್ಲಿ ಸ್ವವಿವರ ಅಪ್ಡೇಟ್ ಮಾಡಲು ತೆರಿಗೆದಾರರಿಗೆ ಐಟಿ ಇಲಾಖೆ ಸೂಚನೆ
ಐಟಿ ಇಲಾಖೆ ಹಾಗೂ ತೆರಿಗೆದಾರರ ನಡುವೆ ಪರಿಣಾಮಕಾರಿ ಸಂಪರ್ಕ ಇರುವಂತೆ ಮಾಡಲು ಇ-ಫೈಲಿಂಗ್ ಪೋರ್ಟಲ್ ನಲ್ಲಿ ಸ್ವವಿವರ ಅಪ್ಡೇಟ್ ಮಾಡುವಂತೆ ತೆರಿಗೆದಾರರಿಗೆ ಐಟಿ ಇಲಾಖೆ ಸೂಚನೆ ನೀಡಿದೆ.

ತೆರಿಗೆದಾರರಲ್ಲಿರುವ ಕಿರುಕುಳದ ಭೀತಿಯನ್ನು ಹೋಗಲಾಡಿಸಿ: ಅಧಿಕಾರಿಗಳಿಗೆ ಮೋದಿ ಕರೆ
ತೆರಿಗೆದಾರರ ಮನಸ್ಸಿನಲ್ಲಿರುವ ಕಿರುಕುಳದ ಭೀತಿಯನ್ನು ಹೋಗಲಾಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ತೆರಿಗೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಹಳ್ಳಿ ತೆರಿಗೆದಾರರ ಮೇಲೆ ಐಟಿ ಕಣ್ಣು
ವಾರ್ಷಿಕ ರು.4 ಲಕ್ಷ ಆದಾಯವಿದ್ದರೂ ತೆರಿಗೆ ಪಾವತಿಸದ ಗ್ರಾಮೀಣ ಪ್ರದೇಶದ ಜನರ ಮೇಲೆ ಆದಾಯ ತೆರಿಗೆ ಇಲಾಖೆ ಕಣ್ಣಿಟ್ಟಿದೆ...

ಐಟಿ ಅಕ್ನಾಲೆಡ್ಜ್ಮೆಂಟ್ ಅಪ್ಲೋಡ್ಗೆ ಬರಲಿದೆ ಒನ್ ಟೈಮ್ ಪಾಸ್ವರ್ಡ್
ಪ್ರಸಕ್ತ ಸಾಲಿನಲ್ಲಿ ಐಟಿ ರಿಟನ್ರ್ಸ್ ಸಲ್ಲಿಕೆ ಮಾಡಿದ ಬಳಿಕ ಅಕ್ನಾಲೆಡ್ಜ್ಮೆಂಟ್ (ಸ್ವೀಕೃತಿ) ಅನ್ನು ಕಳುಹಿಸುವುದಕ್ಕೆ ಇಲಾಖೆ ಹೊಸ ಉಪಾಯ ಕಂಡುಕೊಂಡಿದೆ...

