TB Dam

TB Dam ಗೇಟ್ಗೆ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ; ಪೋಲಾಗುತ್ತಿದ್ದ ನೀರು ಬಂದ್!

ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಇನ್ನೂ ನಾಲ್ಕು ಅಳವಡಿಕೆ ಬಾಕಿ

TB Dam: ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, 4 ಗೇಟ್ ಗಳ ಅಳವಡಿಕೆ ಬಾಕಿ
ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ರಿಷಭ್ ಶೆಟ್ಟಿಗೆ ಅತ್ಯುತ್ತಮ ನಟ, ಕೆಜಿಎಫ್-2 ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ, ಟಿಬಿ ಡ್ಯಾಂಗೆ ತಾತ್ಕಾಲಿಕ ಗೇಟ್, ಭೂ ಕುಸಿತ; ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

TB dam ಗೇಟ್ ಅಳವಡಿಸುವ ಕಾರ್ಮಿಕರಿಗೆ ನನ್ನ ಕಡೆಯಿಂದ 50 ಸಾವಿರ ರೂ: ಸಚಿವ ಜಮೀರ್ ಪ್ರೋತ್ಸಾಹ
ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಡುತ್ತಿದ್ದಾರೆ. ಸ್ಟಾಪ್‌ಲಾಗ್‌ಗಳನ್ನು ಅಳವಡಿಸಲು ಅಣೆಕಟ್ಟಿನ ಒಂದು ಬೀಮ್ ಅಡ್ಡಿಯಾಗುತ್ತಿದೆ ಎಂದು ಕೆಲವು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯ: ಮುರಿದ ಕ್ರಸ್ಟ್ ಗೇಟ್‌ನಲ್ಲಿ 'ಸ್ಟಾಪ್ ಲಾಗ್' ಅಳವಡಿಕೆ ನಿಜಕ್ಕೂ ಸವಾಲು!
JSW ಉಕ್ಕು ಮತ್ತು ಇತರ ಎರಡು ಎಂಜಿನಿಯರಿಂಗ್ ಕಂಪನಿಗಳು ವಿನ್ಯಾಸಗೊಳಿಸಿದ 4x20 ಚದರ ಅಡಿ ವಿಸ್ತೀರ್ಣದ ಮೂರು ಕಬ್ಬಿಣದ ಪ್ಲೇಟ್ ಗಳನ್ನು ತಂದು ಗೇಟ್ ಅಳವಡಿಕೆ ಕಾರ್ಯ ನಡೆಯುತ್ತಿದೆ.

ತುಂಗಭದ್ರಾ ಜಲಾಶಯ: ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಇಂದಿನಿಂದ ಆರಂಭ, ಆಗಸ್ಟ್ 17ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆ
ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೇಟ್ ನಂಬರ್ 17ರ ಸರಪಳಿ ತುಂಡರಿಸಿ ಕಳಚಿ ಬಿದ್ದಿರುವ ಸ್ಥಳವನ್ನು ವೀಕ್ಷಣೆ ಮಾಡಿದರು. ಬಳಿಕ ನೀರಾವರಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ವಿವರಣೆ ಪಡೆದರು.

ಈಶ್ವರ್ ಖಂಡ್ರೆ ವಿರುದ್ಧ HDK ಕೆಂಡಾಮಂಡಲ; ಬಸವ ತತ್ವದ 'ಆಲದ ಮರ', ಶರಣ ವಿ.ಸಿದ್ದರಾಮಣ್ಣ ನಿಧನ; TB Dam ಗೆ ಸಿದ್ದರಾಮಯ್ಯ ಭೇಟಿ; CM ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ತುಂಗಭದ್ರಾ ಡ್ಯಾಂ ಗೇಟ್ ಮುರಿದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಯಾರನ್ನು ದೂಷಿಸುವುದೂ ಇಲ್ಲ, ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

