ಜಿಲ್ಲಾ ಸುದ್ದಿಭೂಗಳ್ಳರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ವಿಶೇಷ ಘಟಕ ರಚನೆ: ಟಿ.ಬಿ.ಜಯಚಂದ್ರ
ಕೆರೆ ಒತ್ತುವರಿ ತೆರವಿನಿಂದ ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಭೂಗಳ್ಳರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲೆ ಮಾಡುವುದಕ್ಕೆ ವಿಶೇಷ ಘಟಕ ತೆರೆಯುವುದು ಸೂಕ್ತ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ...