TCS
ಅವರ ಮೇಲೆ ಯಾರಾದರೂ ಒತ್ತಡ ಹೇರಿದ್ದರೇ? ಫಾರ್ಮ್-6 ರಲ್ಲಿ ಬದಲಾವಣೆ ಮಾಡಲು ಆದೇಶ ನೀಡಿದವರು ಯಾರು?: ರಾಹುಲ್ ಗಾಂಧಿ ಪ್ರಶ್ನೆ
ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳಲ್ಲಿ, 'ನಮೂನೆ 6' (Form 6) ರೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಸಂಬಂಧಿತ ಘೋಷಣೆಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.

TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khan ಗೆ ನ್ಯಾಯಾಂಗ ಬಂಧನ!
ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ; ರೋಚಕ ಕಾರ್ಯಾಚರಣೆ
TCS ಕಾರ್ಪೋರೇಟ್ ಜಿಹಾದ್ ಪ್ರಕರಣದಲ್ಲಿ ಸಂಸ್ಥೆಯಿಂದ ಅಮಾನತುಗೊಂಡು ಪರಾರಿಯಲ್ಲಿದ್ದ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ

ಲೈಂಗಿಕ ಕಿರುಕುಳ-ಮತಾಂತರ ಆರೋಪ: ಉದ್ಯೋಗಿಗಳಿಂದ ಅಧಿಕೃತ ದೂರು ದಾಖಲಾಗಿಲ್ಲ; TCS ಸ್ಪಷ್ಟನೆ
ನಾಸಿಕ್ ಘಟಕಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂಬುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ.

'ಲವ್ ಜಿಹಾದ್' ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ TCS ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ!
ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.

TCS ಬೆನ್ನಲ್ಲೇ ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್ ಜಿಹಾದ್: ಮಹಾರಾಷ್ಟ್ರ ಮುಖ್ಯಮಂತ್ರಿ, ಸಚಿವರಿಗೆ ದೂರು
ಪುಣೆಯ ಇನ್ಫೋಸಿಸ್ ಬಿಪಿಎಂನಲ್ಲಿ, ವಿಶೇಷವಾಗಿ ಡ್ಯಾಮ್ಲರ್ ಪ್ರಾಜೆಕ್ಟ್‌ನಲ್ಲಿ ನಡೆಯುತ್ತಿರುವ ಜಿಹಾದಿ ಕಿರುಕುಳದ ಬಗ್ಗೆ ಅನೇಕ ಹುಡುಗಿಯರು ನನಗೆ ದೂರು ನೀಡುತ್ತಿದ್ದಾರೆ. ದಯವಿಟ್ಟು ನೀವು ಇದನ್ನು ಪರಿಶೀಲಿಸಬಹುದೇ? ಎಂದು ಟ್ವೀಟ್ ಮಾಡಿದ್ದಾರೆ.

ನಾಸಿಕ್ TCS 'ಕಾರ್ಪೊರೇಟ್ ಜಿಹಾದ್' ಕೇಸ್: ಕಾರ್ಮಿಕ ಸಚಿವಾಲಯದ ಮೆಟ್ಟಿಲೇರಿದ ಐಟಿ ಉದ್ಯೋಗಿಗಳ ಒಕ್ಕೂಟ; ಕೂಲಂಕಷ ತನಿಖೆಗೆ ಆಗ್ರಹ!
ಮಹಾರಾಷ್ಟ್ರದ ದೊಡ್ಡ ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರದ ದೊಡ್ಡ ಬಹುರಾಷ್ಟ್ರೀಯ ಸಂಸ್ಥೆಗಳಲ್ಲಿ ವ್ಯಾಪಕವಾದ ರಾಜ್ಯ ಮಟ್ಟದ ಲೆಕ್ಕಪರಿಶೋಧನೆಗೆ ಒತ್ತಾಯಿಸಿತು.

ಕಾರ್ಪೊರೇಟ್ ಜಿಹಾದ್: ಗೋಮಾಂಸ ತಿನ್ನಲು ಯುವತಿಯರಿಗೆ ಒತ್ತಡ; HR ಸೇರಿ ಏಳು TCS ನೌಕರರ ವಜಾ
ಹೆಚ್ ಆರ್ ಸೇರಿ 7 ಮಂದಿ ವಿರುದ್ಧ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ಧಾರ್ಮಿಕ ಭಾವನೆಗಳಿಗೆ ವಿರುದ್ಧವಾಗಿ ಗೋಮಾಂಸ ತಿನ್ನುವಂತೆ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ.

ಕೇವಲ 3 ವರ್ಷಗಳಲ್ಲಿ ಗೂಗಲ್ ಸೇರಿ 80 ಲಕ್ಷ ರೂ ವೇತನ ಪಡೆದೆ, 2031ಕ್ಕೆ ರಿಟೈರ್ ಮೆಂಟ್ ಪ್ಲಾನ್ ಎಂದ ಬೆಂಗಳೂರು ಟೆಕ್ಕಿ; ಇದು ನಿಜಾನ ಗುರೂ ಎಂದ ನೆಟ್ಟಿಗರು..
ಕೇವಲ ಮೂರು ವರ್ಷಗಳಲ್ಲಿ ಕಂಪನಿಗಳನ್ನು ಬದಲಾಯಿಸುವ ಮೂಲಕ ವರ್ಷಕ್ಕೆ 3.2 ಲಕ್ಷ ರೂಪಾಯಿಗಳಿಂದ 80 ಲಕ್ಷ (LPA) ರೂಪಾಯಿಗಳವರೆಗೆ ತಮ್ಮ ವೇತನವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

