TCS

ಉದ್ಯೋಗಿಗಳ ವಜಾ ಕುರಿತು TCS ಗೆ ಸಮನ್ಸ್: ಕಾರ್ಮಿಕ ಸಚಿವ ಸಂತೋಷ್ ಲಾಡ್
"ನಿನ್ನೆ ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ಅದಕ್ಕೆ ಕಾರಣ ತಿಳಿಯಲು, ಸಮಾಲೋಚನೆ ನಡೆಸಲು ನಮ್ಮ ಇಲಾಖೆ ಟಿಸಿಎಸ್ ಅಧಿಕಾರಿಗಳನ್ನು ಕರೆದಿದೆ"

ಮುಂದಿನ ವರ್ಷ ಟಿಸಿಎಸ್ ನಿಂದ ಶೇ.2 ರಷ್ಟು ಉದ್ಯೋಗ ಕಡಿತ; ಕೆಲಸ ಕಳೆದುಕೊಳ್ಳಲಿದ್ದಾರೆ 12,200 ಜನ!
ಟಿಸಿಎಸ್ ಕೃತಕ ಬುದ್ಧಿಮತ್ತೆ ಮತ್ತು ಇತರ ಸುಧಾರಿತ ತಂತ್ರಜ್ಞಾನಗಳ ನಿಯೋಜನೆಯನ್ನು ವೇಗಗೊಳಿಸುತ್ತಿದೆ.

Indian Stock Market: ಸೆನ್ಸೆಕ್ಸ್ 231 ಅಂಕ ಏರಿಕೆ, ನಿಫ್ಟಿ ದಾಖಲೆ; ಇಂದಿನ top gainers ಪಟ್ಟಿ ಇಂತಿದೆ!
ಇಂದು ಸೆನ್ಸೆಕ್ಸ್ ಸಕಾರಾತ್ಮಕ ವಹಿವಾಟು ನಡೆಸಿದ್ದು, ದಿನದ ವಹಿವಾಟು ಆರಂಭದಲ್ಲೇ 502.42 ಅಂಕಗಳ ಏರಿಕೆಯೊಂದಿಗೆ ದಾಖಲೆಯ 82,637.03 ಅಂಕಗಳಿಗೆ ಏರಿಕೆಯಾಗಿತ್ತು.

Indian Stock Exchange: ಸೆನ್ಸೆಕ್ಸ್ 622, ನಿಫ್ಟಿ 186 ಅಂಕ ಏರಿಕೆ; ಹೂಡಿಕೆದಾರರಿಗೆ 1.17 ಲಕ್ಷ ಕೋಟಿ ರೂ ಲಾಭ! ಸಾರ್ವಕಾಲಿಕ ದಾಖಲೆ
ಭಾರತೀಯ ಷೇರುಮಾರುಕಟ್ಟೆ ಇಂದು ಮತ್ತೊಂದು ಸಾರ್ವಕಾಲಿಕ ದಾಖಲೆ ಬರೆದಿದ್ದು, ಬಿಎಸ್ ಇ ಲಿಸ್ಟೆಡ್ ಸಂಸ್ಥೆಗಳ ಹೂಡಿಕೆ ಮೊದಲ ಬಾರಿಗೆ 452.38 ಲಕ್ಷ ಕೋಟಿಗೆ ಏರಿಕೆಯಾಗಿದೆ. ಇಂದು ಒಂದೇ ದಿನ ಹೂಡಿಕೆದಾರರಿಗೆ 1.17 ಲಕ್ಷ ಕೋಟಿ ಲಾಭವಾಗಿದೆ.

ಟಿಸಿಎಸ್ 2 ಸಾವಿರಕ್ಕೂ ಹೆಚ್ಚು ನೌಕರರನ್ನು ಒತ್ತಾಯಪೂರ್ವಕವಾಗಿ ಬೇರೆ ನಗರಗಳಿಗೆ ವರ್ಗಾಯಿಸುತ್ತಿದೆ: ಕಾರ್ಮಿಕ ಸಚಿವಾಲಯಕ್ಕೆ ದೂರು
ಟಿಸಿಎಸ್ ವ್ಯವಸ್ಥಿತವಾಗಿ 2,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರಿಯಾದ ಸೂಚನೆ ಅಥವಾ ಸಮಾಲೋಚನೆಯಿಲ್ಲದೆ ವಿವಿಧ ನಗರಗಳಿಗೆ ವರ್ಗಾವಣೆಗೆ ಒತ್ತಾಯಿಸುತ್ತಿದೆ ಎಂದು 180 ಕ್ಕೂ ಹೆಚ್ಚು ದೂರುಗಳು ಕಾರ್ಮಿಕ ಸಚಿವಾಲಯಕ್ಕೆ ಬಂದಿವೆ.
ಸಿಬ್ಬಂದಿಗಳ ನೇಮಕಾತಿಯಲ್ಲಿ ಲಂಚ ಹಗರಣ: 6 ನೌಕರರನ್ನು ನಿಷೇಧಿಸಿದ ಟಿಸಿಎಸ್
ಟಾಟಾ ಕನ್ಸಲ್ಟೆನ್ಸಿ ಸೇವೆಗಳು ತನ್ನ 6 ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.
ಕೆಲಸಕ್ಕಾಗಿ ಲಂಚ ಪಡೆದ ಪ್ರಕರಣ: ಟಿಸಿಎಸ್ 4 ಸಿಬ್ಬಂದಿಗಳು ವಜಾ
ಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಪ್ರಕರಣಗಳು ಸಾಮಾನ್ಯ.. ಆದರೆ ಪ್ರಖ್ಯಾತ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (TCS) ನಲ್ಲೂ ಲಂಚಾವತಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ರಾಜೀನಾಮೆ; ನೂತನ ಸಿಇಒ ಆಗಿ ಕೆ ಕೃತಿವಾಸನ್ ನೇಮಕ
ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್)ನ ಸಿಇಒ ರಾಜೇಶ್ ಗೋಪಿನಾಥನ್ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಂಪನಿಯ ಬಿಎಫ್‌ಎಸ್‌ಐ ವಿಭಾಗದ ಜಾಗತಿಕ ಮುಖ್ಯಸ್ಥ ಕೆ ಕೃತಿವಾಸನ್..
ಮೂನ್‌ಲೈಟಿಂಗ್ ಎಂಬುದು ಸಂಸ್ಥೆಯ ಮೂಲ ಮೌಲ್ಯಗಳಿಗೆ ವಿರುದ್ಧ: TCS
ದೇಶದ ಐಟಿ ಉದ್ಯಮದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೂನ್‌ಲೈಟಿಂಗ್ (ಖಾಲಿ ಸಮಯದಲ್ಲಿ ಮತ್ತೊಂದು ಸಂಸ್ಥೆಗಾಗಿ ಕೆಲಸ ಮಾಡುವುದು) ಎಂಬುದು ಸಂಸ್ಥೆಯ ಮೂಲ ಮೌಲ್ಯಗಳಿಗೆ ವಿರುದ್ಧವಾದದ್ದು ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆ ಹೇಳಿದೆ.

