ದೇಶರಾಮೋಜಿ ರಾವ್ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಚಂದ್ರಬಾಬು ನಾಯ್ಡು!
ಮಾಧ್ಯಮ ಲೋಕದ ದಿಗ್ಗಜ 'ಈನಾಡು' ಸಮೂಹದ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ (87) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ರಾಮೋಜಿ ಫಿಲಂ ಸಿಟಿಯಲ್ಲಿ ಸಕಲ ವಿಧಿ ವಿಧಾನ, ಸರಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.