TDP

ಆಂಧ್ರ ಮಾಜಿ ಸಿಎಂ 'ಜಗನ್' ಗೆ ಮೊದಲ ಸಂಕಷ್ಟ; ಋಷಿಕೊಂಡ ''ರಾಜಮಹಲ್'' ರಹಸ್ಯ ಬಯಲು?
ಐಷಾರಾಮಿ ಕಟ್ಟಡಗಳು.. ಕಣ್ಣು ಕೋರೈಸುವ ಒಳಾಂಗಣ... ಐಷಾರಾಮಿ ಪೀಠೋಪಕರಣಗಳು... ಏಳು ಬಣ್ಣಗಳಿಂದ ಕೂಡಿದ ರುಷಿಕೊಂಡ ಮೇಲೆ ಜಗನ್ ನಿರ್ಮಿಸಿದ ರಾಜಮಹಲ್ ಇದು.

'ಯಾವುದೇ ಕಾರಣಕ್ಕೂ NDA ದುರ್ಬಲಗೊಳಿಸಲು ಪ್ರಯತ್ನಿಸುವುದಿಲ್ಲ'; ಸ್ಪೀಕರ್ ಆಯ್ಕೆ ವಿಚಾರವಾಗಿ INDIA ಕೂಟಕ್ಕೆ JDU ಟಾಂಗ್
ಯಾವುದೇ ಕಾರಣಕ್ಕೂ NDA ದುರ್ಬಲಗೊಳಿಸಲು ಪ್ರಯತ್ನಿಸುವುದಿಲ್ಲ ಎಂದು ಹೇಳುವ ಮೂಲಕ ಸ್ಪೀಕರ್ ವಿಚಾರವಾಗಿ INDIA ಕೂಟಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಟಾಂಗ್ ನೀಡಿದೆ.

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಸ್ಪರ್ಧಿಸಿದರೆ ಇಂಡಿಯಾ ಬಣದಿಂದ ಬೆಂಬಲಿಸಲು ಯತ್ನ: ಸಂಜಯ್ ರಾವುತ್
ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಇಂಡಿಯಾ ಮೈತ್ರಿಕೂಟದ ಎಲ್ಲ ವಿಪಕ್ಷಗಳು ಬೆಂಬಲ ನೀಡಲು ಪ್ರಯತ್ನಿಸುತ್ತವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ಆಂಧ್ರ ಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಾಳೆ ಆಂಧ್ರ ಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬುಧವಾರ ನಾಲ್ಕನೇ ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇನ್ಮುಂದೆ ಅಮರಾವತಿ ಆಂಧ್ರ ಪ್ರದೇಶದ ಏಕೈಕ ರಾಜಧಾನಿ: ಚಂದ್ರಬಾಬು ನಾಯ್ಡು ಘೋಷಣೆ
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನಕ್ಕೂ ಮೊದಲು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಆಂಧ್ರ ಪ್ರದೇಶ: NDA ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಜನಸೇನಾ ನಾಯಕರಾಗಿ ಪವನ್ ಕಲ್ಯಾಣ್ ಆಯ್ಕೆ
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶ ವಿಧಾನಸಭೆಯ ಎನ್‌ಡಿಎ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶ ವಿಧಾನ ಸಭೆಯಲ್ಲಿ ಜನಸೇನಾ ಪಕ್ಷದ ನಾಯಕರನ್ನಾಗಿ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ.

ಸಂದರ್ಶನ: ಬಿಜೆಪಿ 'ಆಪರೇಷನ್ ಕಮಲ' ಸಾಧ್ಯತೆ; TDP, JDU ಗೆ ಒಮರ್ ಅಬ್ದುಲ್ಲಾ ಎಚ್ಚರಿಕೆ!
ಎನ್‌ಡಿಎ ಸರ್ಕಾರದ ಎರಡು ಪ್ರಮುಖ ಮೈತ್ರಿ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಮುಂದಿನ ದಿನಗಳಲ್ಲಿ ಹೆಚ್ಚು ಜಾಗ್ರತೆಯಿಂದಿರಬೇಕು. ಏಕೆಂದರೆ ಮೈತ್ರಿ ಅವಲಂಬನೆಯನ್ನು ಬಿಜೆಪಿ ಹೆಚ್ಚು ಸಮಯ ಪಾಲಿಸಲು ಒಲವು ಹೊಂದಲು ಬಯಸದೇ ಆಪರೇಷನ್ ಕಮಲ ನಡೆಸುವ ಸಾಧ್ಯತೆಯಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

Modi Govt 3.0: ನರೇಂದ್ರ ಮೋದಿ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 62 ಸಚಿವರ ಅಂತಿಮ ಪಟ್ಟಿ!
ತೀವ್ರ ಸಮಾಲೋಚನೆಯ ನಂತರ NDA 3.0 ಇದೀಗ ಒಂದೆರಡು ಗಂಟೆಗಳಲ್ಲಿ ರಚನೆಯಾಗುತ್ತಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂಜೆಯ ನಂತರ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

