TDPchandrababu naidu

ಆಂಧ್ರ ವಿಧಾನ ಸಭೆ ಚುನಾವಣೆ ಫಲಿತಾಂಶ: 100ಕ್ಕೂ ಹೆಚ್ಚು ಸ್ಥಾನಗಳಲ್ಲಿ TDP ಮುನ್ನಡೆ, ಆಡಳಿತಾರೂಢ YSRCಗೆ ಭಾರೀ ಹಿನ್ನಡೆ
ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (TDP) ಅರ್ಧದ ಗಡಿ ದಾಟಿದ್ದು, ಮತ ಎಣಿಕೆಯಲ್ಲಿ ಆರಂಭಿಕ ಟ್ರೆಂಡ್ ಆಡಳಿತಾರೂಢ ವೈಎಸ್ಆರ್ ಗೆ ಹಿನ್ನಡೆ ತೋರಿಸುತ್ತಿದೆ. ಕಾಂಗ್ರೆಸ್ ಕೇವಲ 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಭಾರೀ ಹಿನ್ನಡೆಯಲ್ಲಿದೆ.

ಚಂದ್ರಬಾಬು ನಾಯ್ಡು ಮತ್ತೆ ಸಿಎಂ ಆಗುವವರೆಗೂ ಅರ್ಧ ತಲೆ ಕೂದಲು, ಅರ್ಧ ಮೀಸೆ ಬೋಳಿಸಲು ಟಿಡಿಪಿ ಮುಖಂಡ ಪ್ರತಿಜ್ಞೆ
ನೆಲ್ಲೂರು ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಟಿಡಿಪಿ ಮುಖಂಡರೊಬ್ಬರು ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.

