ದೇಶಪ್ರಧಾನಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಯತ್ನಿಸಿದ ಟಿಡಿಪಿ ಸಂಸದರ ಬಂಧನ
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಲ್ಲಿನ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲು ಯತ್ನಿಸಿದ ತೆಲುಗು ದೇಶಂ ಪಾರ್ಟಿಯ ಸಂಸದರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.