TDR certificate

ಸಾರ್ವಜನಿಕ ಹಿತದೃಷ್ಟಿಗೆ ನಮ್ಮ ಆಸ್ತಿಯೇ ಬೇಕೆ?; ಸರ್ಕಾರ TDR ಪ್ರಮಾಣಪತ್ರ ನೀಡಲಿ: ಯದುವೀರ್ ಒಡೆಯರ್
ಈ ಹಿಂದೆ, ಸದಾಶಿವನಗರ ಕೂಡ ಬೆಂಗಳೂರು ಅರಮನೆಗೆ ಸೇರಿತ್ತು. ನಾವು ಆಗಲೇ ಸಾಮಾಜಿಕ ನ್ಯಾಯದಲ್ಲಿ ಬಹಳಷ್ಟು ಜಮೀನು ಕೊಟ್ಟಿದ್ದೇವೆ. ಸಾಮಾನ್ಯರಿಗಿರುವ ಕಾನೂನೇ ನಮಗೂ ಇದೆ.

ರಸ್ತೆ ಅಗಲೀಕರಣಕ್ಕೆ ಭೂಮಿ ನೀಡುವರಿಗೆ ತಕ್ಷಣವೇ ಟಿಡಿಆರ್ ಪ್ರಮಾಣಪತ್ರ; ಮೇಯರ್ ಭರವಸೆ
ರಸ್ತೆ ವಿಸ್ತರಣೆಗೆ ಭೂಮಿ ನೀಡುವವರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಪ್ರಮಾಣಪತ್ರಗಳ ವಿತರಣೆ ವಿಳಂಬವಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಪಾಲಿಕೆಯ ಮಾಸಿಕ ಸಭೆಯಲ್ಲಿ ನಡೆಯಿತು.

