Tea

ಟೀ-ಕಾಫಿ ಕುಡಿಯುವಾಗ ಮರೆತೂ ಈ ಆಹಾರಗಳನ್ನು ಮುಟ್ಟಬೇಡಿ; ಅಸಿಡಿಟಿ, ಗ್ಯಾಸ್ಟ್ರಿಕ್ ಗ್ಯಾರಂಟಿ!
ಬೆಳಗ್ಗೆ ಎದ್ದ ತಕ್ಷಣ ಬಹಳಷ್ಟು ಜನರಿಗೆ ಟೀ-ಕಾಫಿ ಇಲ್ಲದೆ ದಿನ ಶುರುವಾಗಲ್ಲ. ಕೆಲವರಿಗೆ ಸ್ನ್ಯಾಕ್ಸ್ ಜೊತೆ ಸಂಜೆ ಕೂಡ ಟೀ ಕಾಫಿ ಬೇಕೇ ಬೇಕು. ಆದರೆ ಟೀ-ಕಾಫಿ ಜೊತೆ ನಾವು ತಿನ್ನುವ ಕೆಲವು ಆಹಾರಗಳು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಟೀ-ಕಾಫಿ ಕುಡಿಯುವಾಗ ಇವುಗಳನ್ನು ಯಾವುದೇ ಕಾರಣಕ್ಕೂ ಮುಟ್ಟಬೇಡಿ.

ಹಾಲನ್ನೇ ಕಡಿಮೆ ಖರೀದಿಸುತ್ತೇವೆ, ಟೀ-ಕಾಫಿ ಬೆಲೆ ಏರಿಕೆ ಮಾಡಲ್ಲ: ಹೋಟೆಲ್ ಮಾಲೀಕರು
ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ. ಹಾಲನ್ನೇ ಕಡಿಮೆ ಖರೀದಿ ಮಾಡುತ್ತೇವೆಂದು ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ಹೇಳಿದ್ದಾರೆ.

ವಿಷ ಹಾಕಿರುವ ಅನುಮಾನ: ಲಖನೌ ಪೊಲೀಸರು ನೀಡಿದ ಟೀ ಕುಡಿಯಲು ನಿರಾಕರಿಸಿದ ಅಖಿಲೇಶ್ ಯಾದವ್
ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಲಖನೌ ಪೊಲೀಸರು ನೀಡಿರುವ ಟೀ ಕುಡಿಯಲು ನಿರಾಕರಿಸಿ ಸುದ್ದಿಯಾಗಿದ್ದಾರೆ.

ಟೀ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ 41 ವರ್ಷದ ವ್ಯಕ್ತಿ, ಆರೋಪಿಯನ್ನು ಬಂಧಿಸಿದ ಪೊಲೀಸರು
ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾದರಿ ಸೇವೆ: ಸರ್ಕಾರಿ ವೈದ್ಯರಿಗೆ ಚಹಾ, ಕಾಫಿ ನೀಡಿ ಒತ್ತಡ ನಿವಾರಣೆಗೆ ಸ್ವಯಂಸೇವಕರು ಮುಂದು
ವೈಟ್‌ಫೀಲ್ಡ್‌ನ ಅಪಾರ್ಟ್‌ಮೆಂಟ್‌ಗಳ ಸ್ವಯಂಸೇವಕರು ಕೋವಿಡ್ ಕಾಲದಲ್ಲಿ ಬಿಡುವಿಲ್ಲದೆ ದುಡಿಯುತ್ತಿರುವ ನಗರದ ಐದು ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗಳಿಗೆ ಒಂದು ಕಪ್ ಕಾಫಿ ಅಥವಾ ಚಹಾ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ಚಹಾ ಕೂಟಕ್ಕೆ ಬರಲಾಗಲಿಲ್ಲ, ನೀವು ಭೋಜನ ಕೂಟಕ್ಕೆ ಬನ್ನಿ: ಅನಿಲ್ ಬಲೂನಿಯಿಂದ ಪ್ರಿಯಾಂಕಾಗೆ ಆಹ್ವಾನ
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿ ತನಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ತೆರವುಗೊಳಿಸುವ ಮುನ್ನ, ಆ ಬಂಗಲೆಯಲ್ಲೇ ವಾಸ್ಥವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲೂನಿ ಮತ್ತು ಅವರ ಕುಟುಂಬವನ್ನು ಚಹಾ ಕೂಟಕ್ಕೆ ಆಹ್ವಾನಿಸಿದ್ದರು.

ಸರ್ಕಾರಿ ಬಂಗಲೆ ಖಾಲಿ ಮಾಡುವ ಮುನ್ನ ಹೊಸದಾಗಿ ಬರುವ ಬಿಜೆಪಿ ನಾಯಕನನ್ನು ಚಹಾ ಸೇವನೆಗೆ ಕರೆದ ಪ್ರಿಯಾಂಕ ಗಾಂಧಿ!
ಸರ್ಕಾರಿ ಬಂಗಲೆಯನ್ನು ತ್ಯಜಿಸುವುದಕ್ಕೆ ಮೊದಲು ಆ ಮನೆಗೆ ಪ್ರವೇಶಿಸಿ ವಾಸ್ತವ್ಯ ಹೂಡಲಿರುವ ಬಿಜೆಪಿ ನಾಯಕ ಅನಿಲ್ ಬಲುನಿಯವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಚಹಾ ಸೇವನೆಗೆ ಕರೆದಿದ್ದಾರೆ.

ಪ್ರಧಾನಿ ಟೀ ಮಾರುತ್ತಿದ್ದರು, ಹೀಗಾಗಿ ಬಿಜೆಪಿಗೆ ಟೀ ಅಂದರೆ ಆಗಲ್ಲ: ಉದ್ಧವ್ ಠಾಕ್ರೆ ವ್ಯಂಗ್ಯ
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟೀ ಮಾರಾಟ ಮಾಡುತ್ತಿದ್ದರಲ್ಲ, ಹೀಗಾಗಿ ಅವರಿಗೆ ಟೀ ಎಂದರೆ ಆಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.

ಆಯ್ಕೆದಾರರು ಅನುಷ್ಕಾಗೆ ಟೀ ಸರ್ವ್ ಮಾಡ್ತಾರಾ? ಮಾಜಿ ಕ್ರಿಕೆಟಿಗ ಅಸಮಾಧಾನ, ಮೌನ ಮುರಿದ ಬಾಲಿವುಡ್ ಬೆಡಗಿ
ಇಂಗ್ಲೆಂಡ್ ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ವೇಳೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಗೆ ಆಯ್ಕೆದಾರರು ಟೀ ಸರ್ವ್ ಮಾಡುವುದನ್ನು ನೋಡಿದ್ದಾಗಿ ಮಾಜಿ ವಿಕೆಟ್ ಕೀಪರ್ ಫಾರೂಖ್ ಎಂಜಿನಿಯರ್ ಹೇಳಿದ್ದಾರೆ.

