tea shop

ಮತ್ತೆ ಪುಡಿ ರೌಡಿಗಳ ಅಟ್ಟಹಾಸ: ಟೀ ಅಂಗಡಿ ಮೇಲೆ ದಾಳಿ; ಬಾಟಲ್ ಹೊಡೆದು ಪೊಲೀಸರ ವಿರುದ್ಧವೇ ಅವಾಚ್ಯ ನಿಂದನೆ, Video Viral
ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಕುಂದಾನಗರಿಗೆ ಕ್ರಿಕೆಟ್ ದೇವರು.. ಬೆಳಗಾವಿ ಚಹಾ ಸವಿದ ಸಚಿನ್ ತೆಂಡೂಲ್ಕರ್!
ಕ್ರಿಕೆಟ್ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್ ತೆಂಡೂಲ್ಕರ್ ಇಂದು ಬೆಳಗಾವಿಯ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದಿದ್ದಾರೆ. ಟೀ ಕುಡಿದು ಬಳಿಕ ಸೆಲ್ಪಿ ವಿಡಿಯೋ ಕ್ಲಿಕ್ಕಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಟೀ ಶಾಪ್ ಮುಂದೆ ಹುಡುಗಿ ಬೇಕಾಗಿದ್ದಾಳೆ ಎಂದು ಬ್ಯಾನರ್ ಹಾಕಿದ ವರ: ದೇಶ ವಿದೇಶಗಳಿಂದ ಹುಡುಗಿಯರ ಕರೆ
ವಧು ಅನ್ವೇಷಣೆಗಾಗಿ ಬ್ರೋಕರ್ ಮೊರೆ ಹೋಗುವುದನ್ನು ನೋಡಿರುತ್ತೀರಿ, ಮ್ಯಾಟ್ರಿಮೋನಿಯಲ್ ವೆಬ್ ಸೈಟುಗಳಲ್ಲಿ ನೋಂದಣಿ ಮಾಡಿಕೊಳ್ಳುವುದನ್ನು ನೋಡಿರುತ್ತೀರಿ. ಇಲ್ಲೊಬ್ಬ ಭೂಪ ಹುಡುಗಿ ಬೇಕಾಗಿದ್ದಾಳೆ ಎಂದು ತನ್ನ ಅಂಗಡಿ ಮುಂದೆ ಬ್ಯಾನರ್ ಹಾಕಿಕೊಂಡಿದ್ದಾನೆ. ಅವನ ಅದೃಷ್ಟಕ್ಕೆ ವಿದೇಶಗಳಿಂದ ಕರೆ ಬರುತ್ತಿದೆ.

