ದೇಶ'ನಾನು ಇನ್ನು ಮುಂದೆ ಈ SIR ಕೆಲಸ ಮಾಡಲು ಸಾಧ್ಯವಿಲ್ಲ': ಕೆಲಸದ ಒತ್ತಡದಿಂದ ಗುಜರಾತ್ ಶಿಕ್ಷಕ ಆತ್ಮಹತ್ಯೆ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್)ಯ ಕೆಲಸದ ಹೊರೆ ಮತ್ತು ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶಿಕ್ಷಕ, ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ.