ರಾಜ್ಯಶಿಕ್ಷಕರ ಸಮಸ್ಯೆಗಳನ್ನು ನೀಗಿಸುವ ಶಿಕ್ಷಕ ಮಿತ್ರ ಆ್ಯಪ್ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಶಿಕ್ಷಕರ ಅನುಕೂಲಕ್ಕಾಗಿ ಅಭಿವೃದ್ಧಿ ಪಡಿಸಿರುವ ಶಿಕ್ಷಕ ಮಿತ್ರ ಆ್ಯಪ್ ನ್ನು ಸಿಎಂ ಯಡಿಯೂರಪ್ಪ ಬಿಡುಗಡೆ ಮಾಡಿದರು.ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆ ಹರಿಸಲು ಆಪ್ ಅಭಿವೃದ್ಧಿ ಪಡಿಸಲಾಗಿದೆ.ಇದೇ ವೇಳೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬರೆದ ವಿದ್ಯಾ ವಿನೀತ ಪುಸ್ತಕ ವನ್ನೂ ಮುಖ್ಯಮಂತ್ರಿ ಬಿಡುಗಡೆ ಮಾಡಿದರು.