ದೇಶಶಿಕ್ಷಕನ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ
2010ರಲ್ಲಿ ನಡೆದಿದ್ದ ಶಿಕ್ಷಕ ಕಪೀಲ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಸೋನು ಯಾದವ್ಗೆ 5 ವರ್ಷ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.