ಬೇರೆ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಸೇಂಟ್ ಜೆರೋಸಾ ಶಾಲೆಯ ವಿದ್ಯಾರ್ಥಿಯೊಬ್ಬರ ತಾಯಿ, ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕೆಲಸ ಕಳೆದುಕೊಂಡಿದ್ದಾರೆ.