ದೇಶಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ನಾಯಕರು, ಶಾಲಾ ಶಿಕ್ಷಕರು, ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಕಲ್ಮಾ ಪಠಿಸಲು ನೀಡಿದ ಸೂಚನೆಗೆ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.