ದೇಶಲೆಫ್ಟಿನೆಂಟ್ ಗವರ್ನರ್ ನನ್ನ ಹೆಡ್ ಮಾಸ್ಟರ್ ಅಲ್ಲ; ಜನರು ನನ್ನನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಿದ್ದಾರೆ: ಕೇಜ್ರಿವಾಲ್
ದೆಹಲಿ ಲೆಫ್ಟಿನೆಂಟ್ ಗೌರ್ನರ್ ಹಾಗೂ ಸರ್ಕಾರದ ನಡುವಿನ ತಿಕ್ಕಾಟ ಮತ್ತೊಮ್ಮೆ ಸುದ್ದಿಯಾಗುತ್ತಿದ್ದು ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೇನಾ ನನ್ನ ಹೆಡ್ ಮಾಸ್ಟರ್ ಅಲ್ಲ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ.