Teacher

ಅಪ್ರಾಪ್ತ ವಿದ್ಯಾರ್ಥಿ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ; 40 ವರ್ಷದ ಶಿಕ್ಷಕಿ ಬಂಧನ
2023ರ ಡಿಸೆಂಬರ್‌ನಲ್ಲಿ ಶಾಲೆಯ ವಾರ್ಷಿಕೋತ್ಸವಕ್ಕಾಗಿ ನೃತ್ಯ ಪ್ರದರ್ಶಿಸಲು ಗುಂಪನ್ನು ರಚಿಸಲು ಆಯೋಜಿಸಲಾದ ಸಭೆಗಳ ಸಮಯದಲ್ಲಿ ಆರೋಪಿ ವಿದ್ಯಾರ್ಥಿ ಬಗ್ಗೆ ಅನುಚಿತ ಆಸಕ್ತಿಯನ್ನು ಬೆಳೆಸಿಕೊಂಡಿದ್ದರು.

24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಸರ್ಕಾರಿ ಶಾಲಾ ಶಿಕ್ಷಕನ ಬಂಧನ!
8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಕಿರುಕುಳದ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಶಾಲಾ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತರಗತಿಯಲ್ಲೇ ವಿದ್ಯಾರ್ಥಿ ವರಿಸಿದ ಪ್ರಾಧ್ಯಾಪಕಿ: Video ವೈರಲ್, ತನಿಖೆಗೆ ಆದೇಶ
ವಿಶ್ವವಿದ್ಯಾಲಯದ ಉಪಕುಲಪತಿ ತಪಸ್ ಚಕ್ರವರ್ತಿ ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಸಮಿತಿಯನ್ನು ರಚಿಸಲಾಗಿದೆ.

ಕರ್ನಾಟಕದ 6,158 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕ!
ಕೆಲವು ಶಾಲೆಗಳು ಕೆಲವೇ ಶಿಕ್ಷಕರನ್ನು ಹೊಂದಿದ್ದರೆ (ಹಲವು ಸಂದರ್ಭಗಳಲ್ಲಿ ಒಬ್ಬರು) ಇನ್ನೂ ಕೆಲವು ಶಾಲೆಗಳಲ್ಲಿ ಮಕ್ಕಳು ದಾಖಲಾಗದಿದ್ದರೂ ಹೆಚ್ಚುವರಿ ಸಿಬ್ಬಂದಿ ಇದ್ದಾರೆ.

ಬೆಂಗಳೂರು: ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿ ಆತನ ತಂದೆ ಅನಿಲ್ ಕುಮಾರ್ ವಿ. ಪೈ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಕೊಚ್ಚಿ: ಬಸ್ಸಿನಲ್ಲಿ ಪ್ಯಾಂಟ್ ಜಿಪ್ ಬಿಚ್ಚಿ, ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಶಿಕ್ಷಕನ ಬಂಧನ
ಯುವತಿ ಅಲಾರಾಂ ಒತ್ತಿ, ಬಸ್ ಕಂಡಕ್ಟರ್ ಹಾಗೂ ಇತರ ಪ್ರಯಾಣಿಕರನ್ನು ಎಚ್ಚರಿಸಿದ್ದಾಳೆ, ಕೂಡಲೇ ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು: ಪರಿಸರ ಸಂರಕ್ಷಣೆ ಕುರಿತು ಬೋಧನೆ!
ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮುರ್ಮು ಅವರು, ಹವಾಮಾನ ಬದಲಾವಣೆ, ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆಯ ಕುರಿತು ಬೋಧನೆ ಮಾಡಿದರು. ಅಲ್ಲದೆ, ಮರ ನೆಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.

ಶಿಸ್ತು ಕಲಿಸುವ ನೆಪದಲ್ಲಿ ಮಕ್ಕಳ ಜೀವಕ್ಕೆ ಎರವಾಗಬೇಡಿ: ಶಿಕ್ಷಕರ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
ವಿದ್ಯಾರ್ಥಿನಿ ಮತ್ತೊಬ್ಬ ಯುವಕನ ಜೊತೆ ಮಾತನಾಡುವುದು ಅಶಿಸ್ತು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹಾಜರಾಗಲು ಬಸ್ ಹತ್ತುತ್ತಿದ್ದ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು!
ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಸಲುವಾಗಿ ಕರ್ತವ್ಯಕ್ಕೆ ತೆರಳುತ್ತಿದ್ದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು, ಬಸ್ ಹತ್ತುವ ವೇಳೆ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದಿದೆ.

