Teacher

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನ
ರಾಜ್ಯ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ: ಶಿಕ್ಷಕನ ಬಂಧನ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮತದಾರರಿಗೆ ಟೋಕನ್ ಹಂಚುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಆಂಧ್ರ ಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಎರಡನೇ ಮದುವೆಯಾದ 33 ವರ್ಷದ ಶಿಕ್ಷಕನ ಬಂಧನ
ದೇಶ

ಆಂಧ್ರ ಪ್ರದೇಶ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಎರಡನೇ ಮದುವೆಯಾದ 33 ವರ್ಷದ ಶಿಕ್ಷಕನ ಬಂಧನ

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮದುವೆಯಾಗುವಂತೆ ವಂಚಿಸಿದ ಆರೋಪದ ಮೇಲೆ ಶಿಕ್ಷಕನನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು
ರಾಜ್ಯ

ತುಮಕೂರು: ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಮುಖ್ಯೋಪಾಧ್ಯಾಯ ಅಮಾನತು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಣ ಇಲಾಖೆ ಮಂಗಳವಾರ ತುಮಕೂರು ಜಿಲ್ಲೆಯ ಶಾಲೆಯೊಂದರ ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.

ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತರಗತಿಯಲ್ಲೇ ಶಿಕ್ಷಕಿ ಆತ್ಮಹತ್ಯೆ
ರಾಜ್ಯ

ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ತರಗತಿಯಲ್ಲೇ ಶಿಕ್ಷಕಿ ಆತ್ಮಹತ್ಯೆ

ತಮ್ಮ ಪತಿ ಮತ್ತು ಅವರ ಕುಟುಂಬದಿಂದ ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಜಯನಗರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿ: ಶುಲ್ಕದ ವಿಚಾರದಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ಬ್ಯಾಟ್‌ನಿಂದ ಥಳಿಸಿದ ಶಾಲಾ ಶಿಕ್ಷಕ, ಬಂಧನ
ದೇಶ

ದೆಹಲಿ: ಶುಲ್ಕದ ವಿಚಾರದಲ್ಲಿ ಪಾರ್ಕಿಂಗ್ ಸಿಬ್ಬಂದಿಗೆ ಬ್ಯಾಟ್‌ನಿಂದ ಥಳಿಸಿದ ಶಾಲಾ ಶಿಕ್ಷಕ, ಬಂಧನ

ವಸಂತ್‌ ವಿಹಾರ್‌ನ ಬಸಂತ್‌ ಲೋಕದಲ್ಲಿರುವ ಪಿವಿಆರ್‌ ಪ್ರಿಯಾ ಎಂಬಲ್ಲಿ ಪಾರ್ಕಿಂಗ್‌ ಶುಲ್ಕವಾಗಿ 60 ರೂಪಾಯಿ ನೀಡುವಂತೆ ಕೇಳಿದ ಪಾರ್ಕಿಂಗ್‌ ಅಟೆಂಡರ್‌ಗೆ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 28 ವರ್ಷದ ಶಿಕ್ಷಕನನ್ನು ಬಂಧಿಸಲಾಗಿದೆ 

ಕಾಶ್ಮೀರ: ಪರ್ಫೂಮ್ ಬಾಂಬ್ ಹೊಂದಿದ್ದ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ
ದೇಶ

ಕಾಶ್ಮೀರ: ಪರ್ಫೂಮ್ ಬಾಂಬ್ ಹೊಂದಿದ್ದ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂದು ಸ್ಫೋಟ ಸೇರಿದಂತೆ ಹಲವು ಸ್ಫೋಟಗಳಲ್ಲಿ ಭಾಗಿಯಾದ ಆರೋಪದ ಮೇಲೆ ಲಷ್ಕರ್-ಎ-ತೊಯ್ಬಾ-ಭಯೋತ್ಪಾದಕನಾಗಿ ಬದಲಾಗಿರುವ ಸರ್ಕಾರಿ ಶಾಲೆಯ ಶಿಕ್ಷಕನನ್ನು...

ಬಿಹಾರ: ಅತ್ಯಾಚಾರ ಯತ್ನದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ, ಸಂತ್ರಸ್ತೆಯ ಸ್ಥಿತಿ ಗಂಭೀರ
ದೇಶ

ಬಿಹಾರ: ಅತ್ಯಾಚಾರ ಯತ್ನದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ಶಿಕ್ಷಕಿ, ಸಂತ್ರಸ್ತೆಯ ಸ್ಥಿತಿ ಗಂಭೀರ

ಬಿಹಾರದ ಪುರ್ನಿಯಾ ಜಿಲ್ಲೆಯಲ್ಲಿ ಐವರು ಅತ್ಯಾಚಾರಕ್ಕೆ ಯತ್ನಿಸಿದ ನಂತರ ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಜಿಗಿದ ನಂತರ ಸಿಲ್ಲಿಗುರಿಯ 35 ವರ್ಷದ ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗಾವಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ, ಮತ್ತೋರ್ವ ಶಿಕ್ಷಕನ ವಿರುದ್ಧವೂ ದೂರು
ರಾಜ್ಯ

ಬೆಳಗಾವಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ, ಮತ್ತೋರ್ವ ಶಿಕ್ಷಕನ ವಿರುದ್ಧವೂ ದೂರು

ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಸೋಮವಾರ ಶಿಕ್ಷಕನನ್ನು ಬಂಧಿಸಿದ್ದಾರೆ.

ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!
ರಾಜ್ಯ

ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.