Teacher

ರಾಜ್ಯದಲ್ಲಿ ಪ್ರತಿವರ್ಷ ಹೊಸ ಶಿಕ್ಷಕರ ನೇಮಕ: ಸಿಎಂ ಬಸವರಾಜ್ ಬೊಮ್ಮಾಯಿ
ಮುಂದಿನ ದಿನಗಳಲ್ಲಿ ಆ ವರ್ಷ ನಿವೃತ್ತರಾಗಲಿರುವ ಒಟ್ಟು ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಸಂಖ್ಯೆಯ ಹೊಸ ಶಿಕ್ಷಕರನ್ನು ನೇಮಕ ಮಾಡಿ, ತರಬೇತಿ ನೀಡಿ ನಿವೃತ್ತರಾಗುವ ಶಿಕ್ಷಕರ ಸ್ಥಳಗಳಿಗೆ ಸರ್ಕಾರ ನೇಮಕ ಮಾಡಲಿದೆ.

ಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು
ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ...

ರಾಜ್ಯದ ಉರ್ದು ಶಾಲೆಗಳಿಗೆ ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತ
ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಬೀದರ್: ಕೇಂದ್ರ ಸಚಿವ ಭಗವಂತ ಖೂಬಾಗೆ ಕರೆ ಮಾಡಿ ವಾಗ್ವಾದ ಮಾಡಿದ್ದ ಶಿಕ್ಷಕ ಅಮಾನತು
ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ ಪಾಟೀಲ ಅವ ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’

ದಾವಣಗೆರೆ: ಹಿಂದಿ ಶಿಕ್ಷಕರ ಮೇಲೆ ಹಲ್ಲೆ: ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು
ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹಿಂದಿ ಶಿಕ್ಷಕರೊಬ್ಬರ ಮೇಲೆ ದಾಳಿ ನಡೆಸಿದ್ದ 10ನೇ ತರಗತಿ ವಿದ್ಯಾರ್ಥಿಗಳ ವಿರುದ್ಧ ಜಿಲ್ಲಾ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಇಡೀ ಗ್ರಾಮವೇ ಎನ್ನ ಪಾಠಶಾಲೆ, ಮನೆ ಗೋಡೆಗಳೇ ಕಪ್ಪು ಹಲಗೆ ಎಂದ ಶಿಕ್ಷಕನಿಗೆ ನವದೆಹಲಿ ಬುಲಾವ್
ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ.

ಲಾಕ್ ಡೌನ್ ವೇಳೆ ಲ್ಯಾಬ್ ನಿಂದ ಹೊರಗೂ ವಿದ್ಯಾರ್ಥಿಗಳಿಗೆ ಪ್ರಯೋಗ ಕಲಿಕೆ: ಶಿಕ್ಷಕ ನಾಗರಾಜ್ ಗೆ ರಾಷ್ಟ್ರೀಯ ಪ್ರಶಸ್ತಿ
ಕೋವಿಡ್-19 ಸಂದರ್ಭದಲ್ಲಿ ಲಾಕ್ ಡೌನ್ ನ ಅತಿ ಹೆಚ್ಚಿನ ಪರಿಣಾಮ ವಿದ್ಯಾರ್ಥಿ ಸಮೂಹದ ಮೇಲೆ ಉಂಟಾಗಿತ್ತು. ಆನ್ ಲೈನ್ ಕಲಿಕೆಯಿದ್ದರೂ ಪ್ರೌಢ ಶಾಲೆ, ಅದರಲ್ಲಿಯೂ 10 ನೇ ತರಗತಿ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ಪಾಠಗಳು ತಪ್ಪುತ್ತಿವೆ.

ಈ ವರ್ಷದಿಂದ ವಿದ್ಯಾರ್ಥಿಗಳ ಜತೆಗೆ ಶಿಕ್ಷಕರಿಗೂ ಮೌಲ್ಯಮಾಪನ: ರಾಜ್ಯ ಸರ್ಕಾರ ತೀರ್ಮಾನ
ಕೇವಲ ವಿದ್ಯಾರ್ಥಿಗಳಲ್ಲ, ಈ ವರ್ಷ, ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ವಿವಿಧ ಸರ್ಕಾರಿ ಶಾಲೆಗಳ ಶಿಕ್ಷಕರು ಸಹ ಸಮಗ್ರ ನಿರಂತರ ಮೌಲ್ಯಮಾಪನಕ್ಕೆ (ಸಿಸಿಇ) ಒಳಗಾಗುತ್ತಾರೆ.

ಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ವೇತನ ನೀಡಲು ಮೇಲ್ಮನೆಯ ಶಿಕ್ಷಕ-ಪದವೀಧರ ಕ್ಷೇತ್ರದ ಸದಸ್ಯರು ಮುಂದು
ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರು ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರ ನೆರವಿಗೆ ಧಾವಿಸಿರುವ ಮೇಲ್ಮನೆಯ ಶಿಕ್ಷಕ-ಪದವೀಧರ ಕ್ಷೇತ್ರದ ಪರಿಷತ್ ಸದಸ್ಯರು ತಮ್ಮ ವೇತನ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.

