ದೇಶತೆಲಂಗಾಣ: ಹಿಜಾಬ್ಗೆ ಆಕ್ಷೇಪ ವ್ಯಕ್ತಪಡಿಸಿದ ಶಾಲೆಯ ಪ್ರಾಂಶುಪಾಲ, ಶಿಕ್ಷಕರ ವಿರುದ್ಧ ಕೇಸ್ ದಾಖಲು
ಹೈದರಾಬಾದ್ನ ಖಾಸಗಿ ಶಾಲೆಯೊಂದರಲ್ಲಿ ಹಿಜಾಬ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರೋಪದ ಮೇಲೆ ಪ್ರಾಂಶುಪಾಲರು ಮತ್ತು ಮೂವರು ಶಿಕ್ಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.