ರಾಜ್ಯಹಿಂದೂ ವಿರೋಧಿ ಹೇಳಿಕೆ: ಮಂಗಳೂರು ಶಿಕ್ಷಕಿಯ ವಜಾ, ಸತ್ಯಶೋಧನಾ ತಂಡದಿಂದ ತನಿಖೆಗೆ ಕಾಂಗ್ರೆಸ್ ಆಗ್ರಹ
ಹಿಂದೂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಇಲ್ಲಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ವಜಾಗೊಂಡಿರುವ ಕುರಿತು ತನಿಖೆ ನಡೆಸಲು ಸತ್ಯಶೋಧನಾ ತಂಡವನ್ನು ರಚಿಸುವಂತೆ ಕರ್ನಾಟಕ ಶಿಕ್ಷಣ ಇಲಾಖೆಗೆ ಕಾಂಗ್ರೆಸ್ ಮುಖಂಡರು ಮಂಗಳವಾರ ಒತ್ತಾಯಿಸಿದ್ದಾರೆ.