ರಾಜ್ಯಆಗಸ್ಟ್ 22ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್ಟಿಇಟಿ-2021) ಆಗಸ್ಟ್ 22ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.