ರಾಜ್ಯ15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ; ಶೀಘ್ರದಲ್ಲೇ ಅಧಿಸೂಚನೆ: ಬಿಸಿ ನಾಗೇಶ್
ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿಸುದ್ದಿ. 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.