teachers

'ಸಾರಿ' ಆರೋಗ್ಯ ಸಮೀಕ್ಷೆಗೆ ನಿಯೋಜನೆ: ಶಿಕ್ಷಕರ ಆತಂಕ
ನಿರ್ದಿಷ್ಟವಾದಂತಹ ಆರೋಗ್ಯ ಸಮೀಕ್ಷೆಯನ್ನು ನಡೆಸಲು ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇದಕ್ಕೆ ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕೆ.ಆರ್ ಪೇಟೆ: ಕಟಾವಾಗದೆ ಉಳಿದ ತರಕಾರಿ ಖರೀದಿಸಿ ಅಗತ್ಯವಿರುವವರಿಗೆ ಉಚಿತವಾಗಿ ನೀಡುತ್ತಿರುವ ಶಿಕ್ಷಕ
ಲಾಕ್ ಡೌನ್ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ತರಕಾರಿ ಬೆಳೆಗಾರರ ಕಣ್ಣು ಕೆಂಪಾಗಿಸುವಂತೆ ಮಾಡಿದೆ. ಉತ್ತಮ ಬೆಲೆ ಸಿಗದ ಕಾರಣ ರೈತರು ತಾವು ಬೆಳೆದ ತರಕಾರಿಗಳನ್ನು ಮಾರದಿರಲು ನಿರ್ಧರಿಸಿದ್ದಾರೆ.

ಓರ್ವ ವಿದ್ಯಾರ್ಥಿನಿ ಲವ್‍ಗಾಗಿ ಇಬ್ಬರು ಶಿಕ್ಷಕರ ಜಗಳ, ಸಾವಿನಲ್ಲಿ ಕೊನೆಯಾಯ್ತು ಶಿಕ್ಷಕರಿಬ್ಬರ ಪ್ರೇಮ ಪುರಾಣ!
ಪ್ರೀತಿ ಮಾಯೆ ಹುಷಾರು ಎಂಬ ಹಾಡಿದೆ. ಪ್ರೀತಿಯ ಮಾಯೆಗೆ ಬಿದ್ದವರು ಸುಲಭವಾಗಿ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹದರಲ್ಲಿ ಒಂದೇ ವಿದ್ಯಾರ್ಥಿನಿಗೋಸ್ಕರ್ ಇಬ್ಬರು ಶಿಕ್ಷಕರು ಜಗಳ ಮಾಡಿಕೊಂಡು ಕೊನೆಗೆ ಇಬ್ಬರು ಶಿಕ್ಷಕರ ಸಾವಿನಲ್ಲಿ ಪ್ರಕರಣ ಅಂತ್ಯ ಕಂಡಿದೆ.

ರಾಜ್ಯದಲ್ಲಿ ಖಾಲಿ ಇರುವ 30 ಸಾವಿರ ಶಾಲಾ ಶಿಕ್ಷಕರ ಭರ್ತಿಗೆ ಕ್ರಮ: ಸುರೇಶ್ ಕುಮಾರ್
ರಾಜ್ಯದಲ್ಲಿ ಖಾಲಿ ಇರುವ 30 ಸಾವಿರ ಶಾಲಾ ಶಿಕ್ಷಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಚಾಮರಾಜನಗರದಲ್ಲಿ ತಿಳಿಸಿದ್ದಾರೆ.

ಅಲ್ಲಾಡ್ಸ್ ಅಲ್ಲಾಡ್ಸ್ ಅಲ್ಲಾಡ್ಸು ಹಾಡಿಗೆ ಹೆಜ್ಜೆ ಹಾಕಿ ಯಡವಟ್ಟು ಮಾಡಿಕೊಂಡ ಸರ್ಕಾರಿ ಶಾಲೆ ಶಿಕ್ಷಕಿಯರು
ಸರಕಾರಿ ಶಾಲೆಯ ವೇದಿಕೆಯಲ್ಲಿ ಸಿನಿಮಾ ಚಿತ್ರದ ’ಅಲ್ಲಾಡ್ಸು’ ಹಾಡಿಗೆ ಶಿಕ್ಷಕಿಯರು ನೃತ್ಯ ಮಾಡಿದ ವಿಡಿಯೋ ವೈರಲ್ ಆಗತೊಡಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಕಿಯರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

'ಅಲ್ಲಾಡ್ಸು ಅಲ್ಲಾಡ್ಸು' ಹಾಡಿಗೆ ಹೆಜ್ಜೆ ಹಾಕಿದ ಶಿಕ್ಷಕಿಯರು, ಶಿಕ್ಷಣ ಸಚಿವರಿಂದ ಕ್ರಮದ ಭರವಸೆ
ಕಾಶಿನಾಥ್ ಅಭಿನಯದ ಚೌಕ ಚಿತ್ರದ "ಅಲ್ಲಾಡ್ಸು ಅಲ್ಲಾಡ್ಸು " ಇತ್ತೀಚೆಗೆ ಭಾರಿ ಸದ್ದು ಮಾಡಿ ಎಲ್ಲರ ಬಾಯಲ್ಲೂ ಗುನುಗುನಿಸುವಂತೆ ಮಾಡಿತ್ತು. ಮದ್ಯಪ್ರಿಯರಿಗಿಂತೂ ಈ ಹಾಡು ಕಿಕ್ ಕೊಟ್ಟಿತ್ತು. ಇಂತಹ ಈ ಹಾಡು ಇಂದೂ ಕೂಡ ಅಷ್ಟೇ ಪ್ರಸಿದ್ಧಿಯೂ ಹೌದು.

ಶಿಕ್ಷಕ ಸಮುದಾಯಕ್ಕೆ ಸಾಂದರ್ಭಿಕ ರಜೆ 15ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಸುರೇಶ್ ಕುಮಾರ್ ಪತ್ರ
ಶಿಕ್ಷಕ ಸಮುದಾಯಕ್ಕೆ ಅನ್ವಯವಾಗುವಂತೆ ೧೫ ದಿನಗಳ ಸಾಂದರ್ಭಿಕ ರಜೆಗಳನ್ನು ಮೊದಲಿನಂತೆ ಮುಂದುವರೆಸಬೇಕು. ಇದಕ್ಕಾಗಿ ಸರ್ಕಾರದ ರಜಾ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಕ್ರಮಕೈಗೊಳ್ಳಬೇಕು...

ಮಂಗಳೂರು: ಮೆಚ್ಚಿನ ಶಿಕ್ಷಕರ ವರ್ಗಾವಣೆ ಖಂಡಿಸಿ ಮಕ್ಕಳಿಂದ ತರಗತಿ ಬಹಿಷ್ಕಾರ!
ಬುಧವಾರ ದಸರಾ ರಜೆ ಮುಗಿಸಿ ಸರ್ಕಾರಿ ಶಾಲೆ ಮಕ್ಕಳು ತರಗತಿಗೆ ಹಾಜರಾಗಿದ್ದರು, ಆದರೆ ಮಂಗಳೂರಿನ ಕಸಬಾ ಬೆಂಗ್ರೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಶಿಕ್ಷಕರ ವರ್ಗಾವಣೆ: ಶಿಕ್ಷಣ ಸಚಿವರ ಜೊತೆ ಎಂಎಲ್ ಸಿಗಳ ಸಭೆ
ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

