teachers

ಶಿಕ್ಷಕರು ಸೇವೆಯಲ್ಲಿ ಮುಂದುವರಿಯಲು TET ಪರೀಕ್ಷೆ ಬರೆಯುವುದು ಕಡ್ಡಾಯ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ತಮ್ಮ ತೀರ್ಪಿನಲ್ಲಿ, ನಿವೃತ್ತಿ ಹೊಂದಲು 5 ವರ್ಷಗಳಿಗಿಂತ ಹೆಚ್ಚು ಕಾಲ ಸೇವೆಯಲ್ಲಿರುವವರು ಎರಡು ವರ್ಷಗಳ ಒಳಗೆ TET ಗೆ ಅರ್ಹತೆ ಪಡೆಯಬೇಕು.

ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ?: ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ಸದಸ್ಯರ ಆಕ್ರೋಶ; Video
ಸರ್ಕಾರಿ ಶಾಲೆಗಳ ಶೌಚಾಯಲಗಳ ಸ್ವಚ್ಛತೆಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಅನುದಾನ ಹೆಚ್ಚಿಸಿದರೂ ಸುಧಾರಣೆ ಕಷ್ಟಕರ. ಶಾಲಾ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ? ಬೇರೆ ಯಾರಾದರೂ ತೊಳಿಬೇಕಾ?

ಶೇ. 70ಕ್ಕೂ ಹೆಚ್ಚು ಶಿಕ್ಷಕರು ತರಗತಿಯಲ್ಲಿ AI ಟೂಲ್ಸ್ ಬಳಸುತ್ತಾರೆ: ಸಮೀಕ್ಷೆ
ಭಾರತದಾದ್ಯಂತ 5,000 ಕ್ಕೂ ಹೆಚ್ಚು ಶಿಕ್ಷಕರನ್ನು ಒಳಗೊಂಡ ಈ ಸಮೀಕ್ಷೆಯು, ವಿಶೇಷವಾಗಿ ಮೂರು ವರ್ಷಗಳಿಗಿಂತ ಹೆಚ್ಚು ಅನುಭವ ಹೊಂದಿರುವ ಶಿಕ್ಷಕರಲ್ಲಿ AI ಅಳವಡಿಕೆ ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದೆ.

ಜಾತಿ ಗಣತಿ ಸಮೀಕ್ಷೆಗೆ ಶಿಕ್ಷಕರ ಬಳಕೆ: ಸಭಾಪತಿ ಬಸವರಾಜ ಹೊರಟ್ಟಿ ಬೇಸರ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗದಿದ್ದರೆ. ಅದು 6 ರಿಂದ 14 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಖಾತರಿಪಡಿಸುವ ಸಂವಿಧಾನದ 21 ಎ ವಿಧಿಯ ಉಲ್ಲಂಘನೆಯಾಗುತ್ತದೆ.

ಸರ್ಕಾರಿ ಶಾಲೆಗೆ ಹೊಸ ರೂಪ: ನೂರಾರು ವಿದ್ಯಾರ್ಥಿಗಳಿಗೆ ಆಶಾಕಿರಣವಾದ ಶಿಕ್ಷಕಿಯರು..!
ಶಾಲೆಯು 12 ಎಕರೆ ಜಾಗದಲ್ಲಿದ್ದು, ಇಲ್ಲಿ ಅಂಗನವಾಡಿ. ಕಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜನ್ನು ನಡೆಸಲಾಗುತ್ತಿದೆ. ಈ ಭೂ ಪ್ರದೇಶ ಮಲೆನಾಡಿನ ಹಸಿರು ವಲಯದಲ್ಲಿದ್ದರೂ, ಬೇಸಿಗೆಯಲ್ಲಿ ನೀರಿನ ಕೊರತೆ ತೀವ್ರವಾಗಿ ಕಾಡುತ್ತದೆ.

ಬೆಂಗಳೂರು: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಇಬ್ಬರು ಶಿಕ್ಷಕರು ಅಮಾನತು
ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯಲ್ಲಿ ಜನವರಿಯಲ್ಲಿ ಘಟನೆ ನಡೆದಿತ್ತು. ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಮಕ್ಕಳ online ಚಟುವಟಿಕೆ: ಪೋಷಕರು, ಶಿಕ್ಷಕರಿಂದ ತಪ್ಪಾಗಿ ಗ್ರಹಿಕೆ- ಅಧ್ಯಯನ
ಆರೋಗ್ಯಕರ ಡಿಜಿಟಲ್ ಕಾರ್ಯಕ್ರಮಗಳ ಮಾರ್ಗಗಳು: ಭಾರತ, ಕರ್ನಾಟಕದ ಮಕ್ಕಳು ಮತ್ತು ವಯಸ್ಕರ ಪೋಷಕರ ದೃಷ್ಟಿಕೋನ' ಎಂಬ ಅಧ್ಯಯನ ಶನಿವಾರ ಬಿಡುಗಡೆಯಾಗಿದೆ.

ಶಿಕ್ಷಕರ ದಿನಾಚರಣೆ: 31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ ಮಾಡಿದ Education department
ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವವರ ಶಿಕ್ಷಕರ ಪಟ್ಟಿ ಬಿಡುಗಡೆಯಾಗಿದ್ದು ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ 25 ಸಾವಿರ ನಗದು ನೀಡಿ, ಗೌರವಿಸಲಾಗುತ್ತದೆ.

ಸ್ವಾತಂತ್ರ್ಯ ದಿನಾಚರಣೆಯಂದು ಕರಾಳ ದಿನ ಆಚರಣೆ: ಖಾಸಗಿ ಶಾಲಾ ಕಾಲೇಜು ಪೋಷಕ ಸಂಘದ ಆಕ್ಷೇಪ
ಶಾಲೆಗಳು ವಿಶೇಷ ದಿನದ ಪಾವಿತ್ರ್ಯತೆಯನ್ನು ಹಾಳು ಮಾಡಬಾರದು ಬದಲಿಗೆ ಪೂರ್ಣ ಶಕ್ತಿಯಿಂದ ಬೆಂಬಲಿಸಬೇಕು ಎಂದು ಪೋಷಕರ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

