teachers

15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಭಾರೀ ಸಮಸ್ಯೆ: ಅರ್ಧದಷ್ಟು ಹುದ್ದೆ ಭರ್ತಿ ಮಾಡಲು ಅಭ್ಯರ್ಥಿಗಳ ಕೊರತೆ!
ರಾಜ್ಯ

15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಭಾರೀ ಸಮಸ್ಯೆ: ಅರ್ಧದಷ್ಟು ಹುದ್ದೆ ಭರ್ತಿ ಮಾಡಲು ಅಭ್ಯರ್ಥಿಗಳ ಕೊರತೆ!

ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೈಗೊಂಡಿರುವ ಅಭಿಯಾನಕ್ಕೆ ತಡೆಯುಂಟಾಗಿದೆ. ಕಾರಣ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದರ ಅರ್ಧದಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಾಕಷ್ಟು ಅರ್ಹ ಅಭ್ಯರ್ಥಿಗಳಿಲ್ಲ.

2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್
ರಾಜ್ಯ

2,500 ಪ್ರೌಢ ಶಾಲಾ ಶಿಕ್ಷಕರ ನೇಮಕ- ಸಚಿವ ಬಿ.ಸಿ.ನಾಗೇಶ್

ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಕೊಪ್ಪಳ: ದಶಕಗಳಷ್ಟು ಹಳೆಯ ಸರ್ಕಾರಿ ಶಾಲೆಗಳಿಗೆ ಸ್ವಂತ ಖರ್ಚಿನಲ್ಲೇ ಬಣ್ಣ ಬಳಿಸಲು ಶಿಕ್ಷಕರು ಮುಂದು!
ರಾಜ್ಯ

ಕೊಪ್ಪಳ: ದಶಕಗಳಷ್ಟು ಹಳೆಯ ಸರ್ಕಾರಿ ಶಾಲೆಗಳಿಗೆ ಸ್ವಂತ ಖರ್ಚಿನಲ್ಲೇ ಬಣ್ಣ ಬಳಿಸಲು ಶಿಕ್ಷಕರು ಮುಂದು!

ಕೊಪ್ಪಳ ತಾಲೂಕಿನಲ್ಲಿ ದಶಕಗಳಷ್ಟು ಹಳೆಯದಾದ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ಸುಧಾರಿಸಲು 10 ಸದಸ್ಯರ ಸರ್ಕಾರಿ ಶಾಲಾ ಶಿಕ್ಷಕರ ಗುಂಪು ಮುಂದಾಗಿದೆ.

'ಗುರು-ಶಿಷ್ಯರು' ಸಿನಿಮಾದ 'ಗುರುಗಳು ನಮ್ಮ ಗುರುಗಳು' ಟ್ರ್ಯಾಕ್ ಮೂಲಕ ಶಿಕ್ಷಕರಿಗೆ ಗೌರವ ಸಮರ್ಪಣೆ!
ಸಿನಿಮಾ ಸುದ್ದಿ

'ಗುರು-ಶಿಷ್ಯರು' ಸಿನಿಮಾದ 'ಗುರುಗಳು ನಮ್ಮ ಗುರುಗಳು' ಟ್ರ್ಯಾಕ್ ಮೂಲಕ ಶಿಕ್ಷಕರಿಗೆ ಗೌರವ ಸಮರ್ಪಣೆ!

ಗುರು ಶಿಷ್ಯರು ಚಿತ್ರದ ಮೊದಲ ಆಣೆ ಮಾಡಿ ಹೇಳುತೇನಿ ಹಾಡು ಕೇಳುಗರಿಗೆ ಪ್ರಿಯವಾಗುತ್ತಿರುವಂತೆಯೇ, ನಿರ್ಮಾಪಕರು ಚಿತ್ರದ ಎರಡನೇ ಟ್ರ್ಯಾಕ್ ರಿಲೀಸ್ ಮಾಡಿದ್ದಾರೆ.

ಮಕ್ಕಳನ್ನು ಶಿಕ್ಷಕರು ಹೇಗೆ ತಿದ್ದಿತೀಡಬೇಕು, ಮಾರ್ಗದರ್ಶನ ನೀಡಬೇಕು?: ಬೆಂಗಳೂರಿನ ಶಿಕ್ಷಕಿಗೆ ನ್ಯಾಯಾಧೀಶರ ಪಾಠ!
ರಾಜ್ಯ

ಮಕ್ಕಳನ್ನು ಶಿಕ್ಷಕರು ಹೇಗೆ ತಿದ್ದಿತೀಡಬೇಕು, ಮಾರ್ಗದರ್ಶನ ನೀಡಬೇಕು?: ಬೆಂಗಳೂರಿನ ಶಿಕ್ಷಕಿಗೆ ನ್ಯಾಯಾಧೀಶರ ಪಾಠ!

ಶಿಕ್ಷೆಯ ಹೆಸರಿನಲ್ಲಿ ಮಕ್ಕಳನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆಗೊಳಪಡಿಸುವುದು ಸ್ವೀಕಾರಾರ್ಹವಲ್ಲ, ಇದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. 

ಶಿಕ್ಷಕಿಯರ ಕುಮ್ಮಕ್ಕಿನೊಂದಿಗೆ ವಿದ್ಯಾರ್ಥಿನಿಯರ ಮೇಲೆ ಗ್ಯಾಂಗ್ ರೇಪ್: ಪ್ರಾಂಶುಪಾಲ ಸೇರಿ 15 ಮಂದಿ ವಿರುದ್ಧ ಎಫ್ಐಆರ್
ದೇಶ

ಶಿಕ್ಷಕಿಯರ ಕುಮ್ಮಕ್ಕಿನೊಂದಿಗೆ ವಿದ್ಯಾರ್ಥಿನಿಯರ ಮೇಲೆ ಗ್ಯಾಂಗ್ ರೇಪ್: ಪ್ರಾಂಶುಪಾಲ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಒಂಬತ್ತು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. 

ವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!
ರಾಜ್ಯ

ವೇತನ ಪರಿಷ್ಕರಣೆಗೆ ಆಗ್ರಹ: ಸರ್ಕಾರಕ್ಕೆ 21 ದಿನಗಳ ಗಡುವು ನೀಡಿದ ಕೆಎಸ್'ಜಿಇಎ!

ಸರ್ಕಾರದಿಂದ ನೇಮಕಗೊಂಡಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕೆಎಸ್‌ಜಿಇಎ) 21 ದಿನಗಳ ಗಡುವು ನೀಡಿದ್ದು,  ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿವೆ.

ಆನ್ ಲೈನ್ ತರಗತಿಗಳ ಕುರಿತು ಶೇ.43 ಪ್ರತಿಶತ ಶಿಕ್ಷಕರು ಅಸಮಾಧಾನ: ಸಮೀಕ್ಷೆಯಿಂದ ಬಹಿರಂಗ
ದೇಶ

ಆನ್ ಲೈನ್ ತರಗತಿಗಳ ಕುರಿತು ಶೇ.43 ಪ್ರತಿಶತ ಶಿಕ್ಷಕರು ಅಸಮಾಧಾನ: ಸಮೀಕ್ಷೆಯಿಂದ ಬಹಿರಂಗ

ಸಮೀಕ್ಷೆ ಹಲವು ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದೆ. ಆನ್ ಲೈನ್ ಶಿಕ್ಷಣದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಶಿಕ್ಷಕರು ಅದಕ್ಕೆ ಹಲವು ಕಾರಣಗಳನ್ನು ನೀಡಿದ್ದಾರೆ.

ಶಾಲೆಗಳಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳಿಗೆ ಹಬ್ಬಗಳ ಮಹತ್ವ ಹೇಳಿಕೊಡಿ: ಡಾ. ಆರತಿ .ವಿ.ಬಿ
ಭಕ್ತಿ-ಜ್ಯೋತಿಷ್ಯ

ಶಾಲೆಗಳಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳಿಗೆ ಹಬ್ಬಗಳ ಮಹತ್ವ ಹೇಳಿಕೊಡಿ: ಡಾ. ಆರತಿ .ವಿ.ಬಿ

ಭಾರತೀಯ ಸಂಸ್ಕೃತಿಯ ಹೆಗ್ಗುರುತು ಹಬ್ಬಹರಿದಿನಗಳು, ಹಬ್ಬ ಎಂದರೆ ಪರ್ವ ಎಂಬ ಶಬ್ದದಿಂದ ಬಂದ ಪದ. ಪರ್ವ ಎಂದರೆ ಬಹಳ ಪ್ರಧಾನವಾದದ್ದು, ಜೀವನದ ನಮ್ಮ ಕಲೆ,ಸಂಸ್ಕೃತಿ, ಸಾಮಾಜಿಕ ಜೀವನ, ಬಂಧು ಮಿತ್ರರೊಂದಿಗಿನ ಒಡನಾಟ, ದೈವಚಿಂತನೆ, ವ್ಯಾಪಾರ, ದಿನ ನಿತ್ಯದ ಜೀವನಗಳು ಗರಿಗೆದರಿ ನಿಲ್ಲುವ ದಿನವನ್ನು ಹಬ್ಬ ಎಂದು ಕರೆಯುತ್ತೇವೆ.