ದೇಶಕ್ರಿಸ್ತನ ಬೋಧನೆಗಳು ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವವನ್ನು ಸಾರುತ್ತವೆ: ಕ್ರಿಸ್ಮಸ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಯಲ್ಲಿ ಮಾತನಾಡಿದ ಮೋದಿ, ಹಿಂಸಾಚಾರವನ್ನು ಹರಡುವ ಮತ್ತು ಸಮಾಜದಲ್ಲಿ ವಿಘಟನೆಯನ್ನು ಉಂಟುಮಾಡುವ ಪ್ರಯತ್ನಗಳು ನಡೆದಾಗ ಅದು ತಮ್ಮ ಹೃದಯವನ್ನು ನೋಯಿಸುತ್ತದೆ ಎಂದು ಪ್ರತಿಪಾದಿಸಿದರು.