ಕ್ರಿಕೆಟ್ಅರ್ಜುನ ಪ್ರಶಸ್ತಿ ಪಡೆದ ಟೀಂ ಇಂಡಿಯಾ ವೇಗಿ; ಪ್ರಶಸ್ತಿ ಪಡೆಯುವುದು ನನ್ನ ಕನನಸಾಗಿತ್ತು ಎಂದ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರ್ಜುನ ಪ್ರಶಸ್ತಿಯನ್ನು ನೀಡಿದರು. 2023ರ ಏಕದಿನ ವಿಶ್ವಕಪ್ನಲ್ಲಿನ ಅವರ ಸಾಧನೆಯನ್ನು ಗಣನೆಗೆ ತೆಗೆದುಕೊಂಡ ನಂತರ ಬಿಸಿಸಿಐ ಶಮಿ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿತ್ತು.