ಕ್ರಿಕೆಟ್ಮಹಿಳಾ ಟೆಸ್ಟ್ನಲ್ಲಿ ವೇಗದ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾದ ಶಫಾಲಿ ವರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.