ಕ್ರಿಕೆಟ್ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ
ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಆಟಗಾರರ ಬಗ್ಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಏಷ್ಯಾದ ಮೊದಲ ರಾಷ್ಟ್ರ ಎಂಬ ಕೀರ್ತಿಗೂ ಭಾರತ ತಂಡ ಪಾತ್ರವಾಗಿದೆ.