Team India

'ಕೆಲವು ವಿಷಯಗಳನ್ನು ಹಂಚಿಕೊಳ್ಳಬಾರದು': ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ರೋಹಿತ್ ಶರ್ಮಾ
ರೋಹಿತ್ ಶರ್ಮಾ 75 ಎಸೆತಗಳಲ್ಲಿ 10 ಬೌಂಡರಿ ಹಾಗೂ 6 ಸಿಕ್ಸರ್‌ಗಳ ಸಹಿತ 101 ರನ್ ಗಳಿಸಿದರು. ಗಿಲ್ 133 ಎಸೆತಗಳಲ್ಲಿ 26 ಬೌಂಡರಿ ಮತ್ತು 8 ಸಿಕ್ಸರ್‌ಗಳೊಂದಿಗೆ 223 ರನ್‌ಗಳ ಅದ್ಭುತ ಇನಿಂಗ್ಸ್ ಆಡಿದರು.

ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್; ಎಲೈಟ್ ಕ್ಲಬ್ ಸೇರಿದ ಕುಲದೀಪ್ ಯಾದವ್
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯ ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ವಿಶೇಷ ಮೈಲಿಗಲ್ಲು ಸಾಧಿಸಿದರು.

'ಬೇಸರವಾಗುತ್ತದೆ': ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸುಲಭ ಆದರೆ...'; ಏಕದಿನ ತಂಡದಲ್ಲಿ ಅವಕಾಶ ಸಿಗದ ಬಗ್ಗೆ ರಿಷಬ್ ಪಂತ್
ಅಪಘಾತವೊಂದರಿಂದಾಗಿ ಪಂತ್ ಅವರು 2023ರ ವಿಶ್ವಕಪ್ ಸೇರಿದಂತೆ ಒಂದು ವರ್ಷದ ವೃತ್ತಿಪರ ಕ್ರಿಕೆಟ್‌ನಿಂದ ದೂರ ಉಳಿಯಬೇಕಾಯಿತು. ಪಂತ್ ಅಲಭ್ಯತೆಯ ಲಾಭ ಪಡೆದ ಕೆಎಲ್ ರಾಹುಲ್, ಭಾರತದ ಪ್ರಮುಖ ವಿಕೆಟ್‌ಕೀಪರ್-ಬ್ಯಾಟರ್ ಆಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

'ಅವರೇನು ಇಂಗ್ಲೆಂಡ್ ಪರ ಆಡುತ್ತಿದ್ದಾರೆಯೇ?': ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 139 ರನ್ ಗಳಿಸಿದ ವಿರಾಟ್ ಕೊಹ್ಲಿ ಬಗ್ಗೆ ಆರ್ ಅಶ್ವಿನ್ ಮಾತು!
ಅವರ ವಯಸ್ಸು ಮತ್ತು ಸದ್ಯ ಅವರು ಕೇವಲ ಏಕದಿನ ಮಾದರಿಯಲ್ಲಿ ಮಾತ್ರ ಸಕ್ರಿಯರಾಗಿರುವ ಅಂಶಗಳನ್ನು ಪರಿಗಣಿಸಿದರೆ, ಈ ಹಿರಿಯ ಬ್ಯಾಟರ್‌ನ ನಿಲುವು ಆಶ್ಚರ್ಯಕರವೇನಲ್ಲ ಎಂದು ಅಶ್ವಿನ್ ಹೇಳಿದ್ದಾರೆ.

'ಅವರನ್ನು ಯಾರೂ ಮುಟ್ಟಲೂ ಸಾಧ್ಯವಿಲ್ಲ': ವಿರಾಟ್ ಕೊಹ್ಲಿ ಟೀಕಾಕಾರರಿಗೆ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಎಚ್ಚರಿಕೆ
ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಕೊಹ್ಲಿ, ಅಜೇಯ 139 ರನ್ ಗಳಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 15,000 ರನ್‌ಗಳ ಗಡಿಯನ್ನು ದಾಟಿದರು.

ಬಸ್‌ನ ಮೆಟ್ಟಿಲುಗಳಿಂದ ದಿಢೀರ್ ಜಾರಿಬಿದ್ದ ರೋಹಿತ್ ಶರ್ಮಾ; ಅಭಿಮಾನಿಗಳಲ್ಲಿ ಆತಂಕ, Video
ತಿರುವನಂತಪುರಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದ ನಂತರ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಅಪಘಾತಕ್ಕೀಡಾದರು. ಬಸ್ಸಿನಿಂದ ಇಳಿಯುವಾಗ ಅವರು ಮೆಟ್ಟಿಲುಗಳಿಂದ ಕೆಳಗೆ ಬಿದ್ದರು.

ODI World Cup 2027: ತಂಡದಲ್ಲಿ ಸ್ಥಾನ ಪಡೆಯಲು ಪೈಪೋಟಿ ನಡುವೆ ಅಭಿಮಾನಿಗಳ ಮನಗೆದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ!
ಇಲ್ಲಿಯವರೆಗೆ ಕೇವಲ 29 ಏಕದಿನ ಪಂದ್ಯಗಳನ್ನು ಆಡಿ 52 ವಿಕೆಟ್‌ಗಳನ್ನು ಕಬಳಿಸಿರುವ ಪ್ರಸಿದ್ಧ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಪ್ರಮುಖ ವೇಗದ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.

'ಡಕೌಟ್‌ನಿಂದ ನಾಲ್ಕು ಸೆಂಚುರಿವರೆಗೆ... ಇದು ವಿರಾಟ್ ಕೊಹ್ಲಿ ಹೊಸ ಅವತಾರ'; ನೀವೆಲ್ಲ ಕಲಿಯಬೇಕಿರುವುದು ಸಾಕಷ್ಟಿದೆ: ಮೊಹಮ್ಮದ್ ಕೈಫ್
ಆಸ್ಟ್ರೇಲಿಯಾ ಪ್ರವಾಸದ ವೇಳೆ ಸತತವಾಗಿ ಡಕ್ ಔಟ್ ಆದಾಗ ಕೊಹ್ಲಿ ಎದುರಿಸಿದ ಟೀಕೆಗಳನ್ನು ಕೈಫ್ ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
Asian Games 2026: ಅಫ್ಘಾನಿಸ್ತಾನ ವಿರುದ್ಧ ಪಂದ್ಯ ನಡೆಯದಿದ್ದರೂ ಸೆಮಿಫೈನಲ್ ತಲುಪಿದ ಟೀಂ ಇಂಡಿಯಾ; ಇಲ್ಲಿದೆ ಕಾರಣ..
ಐಸಿಸಿ ಶ್ರೇಯಾಂಕದಲ್ಲಿ ಭಾರತ ಮತ್ತು ಪಾಕಿಸ್ತಾನ ತಮ್ಮ ಎದುರಾಳಿಗಳಿಗಿಂತ ಉತ್ತಮ ಸ್ಥಾನದಲ್ಲಿದ್ದ ಕಾರಣದಿಂದ ಮುಂದಿನ ಹಂತಕ್ಕೆ ಪ್ರವೇಶಿಸಿವೆ.

