Team India

ಈಡೇರದ 'ಭರವಸೆ'ಯಿಂದ ಅಸಮಾಧಾನ; ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯಲು ರಯಾನ್ ಟೆನ್ ಡೋಸ್ಚೇಟ್ ಚಿಂತನೆ!
ಕ್ರಿಕೆಟ್

ಈಡೇರದ 'ಭರವಸೆ'ಯಿಂದ ಅಸಮಾಧಾನ; ಟೀಂ ಇಂಡಿಯಾ ಕೋಚ್ ಹುದ್ದೆ ತೊರೆಯಲು ರಯಾನ್ ಟೆನ್ ಡೋಸ್ಚೇಟ್ ಚಿಂತನೆ!

'ಅವರು ಅತ್ಯುತ್ತಮ ಕೋಚ್ ಆಗಿದ್ದಾರೆ, ಆದರೆ ಫೀಲ್ಡಿಂಗ್ ಕೋಚ್ ಹುದ್ದೆಯು ಈಗಾಗಲೇ ಭರ್ತಿಯಾಗಿರುವುದರಿಂದ ಅವರ ಪರಿಣತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ' ಎಂದು ರಯಾನ್ ಟೆನ್ ಕುರಿತು ಮೂಲವು ತಿಳಿಸಿದೆ.

ಭಾರತೀಯ ಮಹಿಳಾ ತಂಡದ ನಾಯಕತ್ವ ವಹಿಸಿಕೊಳ್ಳಲು ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಸಿದ್ಧ!
ಕ್ರಿಕೆಟ್

ಭಾರತೀಯ ಮಹಿಳಾ ತಂಡದ ನಾಯಕತ್ವ ವಹಿಸಿಕೊಳ್ಳಲು ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನಾ ಸಿದ್ಧ!

ನಾಯಕಿಯಾಗಿ ಅವರು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಎರಡು ಬಾರಿ WPL ಪ್ರಶಸ್ತಿಗಳಿಗೆ (2024 ಮತ್ತು 2026) ಮುನ್ನಡೆಸಿದ್ದಾರೆ.

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!
ಕ್ರಿಕೆಟ್

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಭಾರತದ ವೇಗದ ಬೌಲಿರ್ ಜಸ್ಪ್ರೀತ್ ಬುಮ್ರಾ ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇತಿಹಾಸ ನಿರ್ಮಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ತ್ರಿವಳಿ ಸಾಧನೆ ಮಾಡಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಮುಖ್ಯ ಕೋಚ್ ಗೌತಮ್ ಗಂಭೀರ್- ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನಡುವೆ ಬಿರುಕು; ದಿನೇಶ್ ಕಾರ್ತಿಕ್ ಹೇಳಿದ್ದೇನು?
ಕ್ರಿಕೆಟ್

ಮುಖ್ಯ ಕೋಚ್ ಗೌತಮ್ ಗಂಭೀರ್- ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನಡುವೆ ಬಿರುಕು; ದಿನೇಶ್ ಕಾರ್ತಿಕ್ ಹೇಳಿದ್ದೇನು?

'ಸ್ಕೈ ಸ್ಪೋರ್ಟ್ಸ್'ನಲ್ಲಿ ಮಾತನಾಡಿದ ಕಾರ್ತಿಕ್, ಭಾರತೀಯ ತಂಡದ ಆಡಳಿತ ಮಂಡಳಿಯ ಈ ನಿಲುವು ದೂರದೃಷ್ಟಿಯಿಲ್ಲದ್ದು ಹಾಗೂ ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಿಕೊಳ್ಳಬೇಕೆಂದು ಹೇಳಿದರು.

Predicted Playing XI vs England: ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೆ ಅಗ್ರ ಕ್ರಮಾಂಕದ ಸ್ಟಾರ್ ಆಟಗಾರ ಔಟ್?
ಕ್ರಿಕೆಟ್

Predicted Playing XI vs England: ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೆ ಅಗ್ರ ಕ್ರಮಾಂಕದ ಸ್ಟಾರ್ ಆಟಗಾರ ಔಟ್?

ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಕ್ರಮವಾಗಿ 3 ಮತ್ತು 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯಿರುವುದರಿಂದ, ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜೊತೆಗೆ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ.

T20I ಸರಣಿಯ ಹೀನಾಯ ಸೋಲು ಏಕದಿನ ಪ್ರದರ್ಶನದ ಮೇಲೆ ಪರಿಣಾಮ ಬೀರಲ್ಲ; ಕಾರಣ ತಿಳಿಸಿದ ಶುಭಮನ್ ಗಿಲ್
ಕ್ರಿಕೆಟ್

T20I ಸರಣಿಯ ಹೀನಾಯ ಸೋಲು ಏಕದಿನ ಪ್ರದರ್ಶನದ ಮೇಲೆ ಪರಿಣಾಮ ಬೀರಲ್ಲ; ಕಾರಣ ತಿಳಿಸಿದ ಶುಭಮನ್ ಗಿಲ್

ಈ ಎರಡು ಸ್ವರೂಪಗಳು ಬಹಳ ಭಿನ್ನವಾಗಿರುವುದರಿಂದ ಮತ್ತು ಏಕದಿನ ಪಂದ್ಯಗಳಿಗಿಂತ ಟಿ20 ಪಂದ್ಯಗಳಲ್ಲಿ ಇಂಗ್ಲೆಂಡ್ ಹೆಚ್ಚು ಬಲಿಷ್ಠ ತಂಡವಾಗಿರುವುದರಿಂದ, ಟಿ20 ಸರಣಿಯಲ್ಲಿನ ಇಂಗ್ಲೆಂಡ್‌ನ ಯಶಸ್ಸು ಏಕದಿನ ಸರಣಿಯಲ್ಲೂ ಮುಂದುವರಿಯುತ್ತದೆ ಎಂದು ಅರ್ಥವಲ್ಲ.

ಸೂರ್ಯಕುಮಾರ್ ಯಾದವ್‌ಗೆ ಭಾರತ T20 ತಂಡದ 'ಬಾಗಿಲು ತೆಗೆದಿದೆ' ಆದರೆ, ಷರತ್ತುಗಳು ಅನ್ವಯ: BCCI
ಕ್ರಿಕೆಟ್

ಸೂರ್ಯಕುಮಾರ್ ಯಾದವ್‌ಗೆ ಭಾರತ T20 ತಂಡದ 'ಬಾಗಿಲು ತೆಗೆದಿದೆ' ಆದರೆ, ಷರತ್ತುಗಳು ಅನ್ವಯ: BCCI

ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, ಒಂದು ವೇಳೆ ಅಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿಬರದಿದ್ದರೆ, ಆಯ್ಕೆಗಾರರು ಮತ್ತೆ ಸೂರ್ಯಕುಮಾರ್ ಯಾದವ್ ಅವರತ್ತ ಮುಖ ಮಾಡುವ ಸಾಧ್ಯತೆಯಿದೆ.

ಗಂಭೀರ್ ಒಬ್ಬರನ್ನೇ ಟೀಕಿಸುವುದು ಸರಿಯಲ್ಲ; ಆ ಇಬ್ಬರು ಆಟಗಾರರಿಂದಲೇ ದೊಡ್ಡ ಹೊಡೆತ: ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ MSK Prasad
ಕ್ರಿಕೆಟ್

ಗಂಭೀರ್ ಒಬ್ಬರನ್ನೇ ಟೀಕಿಸುವುದು ಸರಿಯಲ್ಲ; ಆ ಇಬ್ಬರು ಆಟಗಾರರಿಂದಲೇ ದೊಡ್ಡ ಹೊಡೆತ: ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ MSK Prasad

ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕೆಂಬ ಒತ್ತಡದ ಕಾರಣಕ್ಕೆ ಸಂಜು ಅವರಂತಹ ಅನುಭವಿ ಆಟಗಾರ ಹೊರಗೆ ಕೂರಬಾರದು. ನಾನು ವೈಭವ್ ಸೂರ್ಯವಂಶಿಯ ದೊಡ್ಡ ಅಭಿಮಾನಿ. ಆದರೆ..

ಇಂಗ್ಲೆಂಡ್ ಬೌಲರ್‌ಗಳ ಬೆವರಿಳಿಸಿದ ಯಸ್ತಿಕಾ ಭಾಟಿಯಾ; ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಕ್ರಿಕೆಟರ್!
ಕ್ರಿಕೆಟ್

ಇಂಗ್ಲೆಂಡ್ ಬೌಲರ್‌ಗಳ ಬೆವರಿಳಿಸಿದ ಯಸ್ತಿಕಾ ಭಾಟಿಯಾ; ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಕ್ರಿಕೆಟರ್!

ಏಕೈಕ ಟೆಸ್ಟ್ ಪಂದ್ಯದ 3ನೇ ದಿನದಂದು ಔಟಾಗದೆ 39 ರನ್ ಗಳಿಸಿ ಇನಿಂಗ್ಸ್ ಆರಂಭಿಸಿದ ಭಾಟಿಯಾ, 145 ಎಸೆತಗಳಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕ ಗಳಿಸಿದರು.