Team India

ಮುರಳಿ ವಿಜಯ್ ಶತಕ ಸಾಧನೆ: ಟೀಂ ಇಂಡಿಯಾ 1 ವಿಕೆಟ್ಗೆ 273 ರನ್
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ ಮತ್ತು ಚೇತೇಶ್ವರ ಪೂಜಾರ ಶತಕ ಸಿಡಿಸಿದ್ದಾರೆ...

ಎಂಎಸ್ ಧೋನಿ 2019ರ ವಿಶ್ವಕಪ್ವರೆಗೂ ಆಡುವುದಕ್ಕೆ ಆಯ್ಕೆಗಾರರ ಬೆಂಬಲ
ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು 2019ರ ವಿಶ್ವಕಪ್ವರೆಗೂ ಆಡುವುದಕ್ಕೆ ರಾಷ್ಟ್ರೀಯ ಆಯ್ಕೆಗಾರರ ಬೆಂಬಲ...

ಪ್ರಥಮ ಟೆಸ್ಟ್: 537 ರನ್ ಬೃಹತ್ ಮೊತ್ತಕ್ಕೆ ಇಂಗ್ಲೆಂಡ್ ಆಲೌಟ್
ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದು...

ಪ್ರಥಮ ಟೆಸ್ಟ್: ಬೃಹತ್ ಮೊತ್ತದತ್ತ ಇಂಗ್ಲೆಂಡ್ 8 ವಿಕೆಟ್ಗೆ 513 ರನ್
ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದ್ದು...

1ನೇ ಟೆಸ್ಟ್: ಪ್ರಥಮ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 209 ರನ್
ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಐದು ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ 64 ಓವರ್ ಮುಕ್ತಾಯಕ್ಕೆ...

ಡಿಆರ್ಎಸ್ ತಂತ್ರಜ್ಞಾನ ಬ್ರಹ್ಮವಿದ್ಯೆಯಲ್ಲ: ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಾಯೋಗಿಕವಾಗಿ ಅಂಪೈರ್ ತೀರ್ಪು ಮರುಪರಿಶೀಲನಾ ವ್ಯವಸ್ಥೆ(ಯುಡಿಆರ್ಎಸ್)ಯನ್ನು ಬಳಸಲಾಗುತ್ತಿದ್ದು ಈ ಬಗ್ಗೆ...

ರಾಷ್ಟ್ರೀಯ ತಂಡಕ್ಕೆ ಮರಳಬೇಕಾದರೆ ದೇಶೀಯ ಆಟಗಾರರಿಗೆ ಫಿಟ್ನೆಸ್ ಟೆಸ್ಟ್ ಕಡ್ಡಾಯ
ದೇಶೀಯ ಕ್ರಿಕೆಟ್ ಆಟಗಾರರು ರಾಷ್ಟ್ರೀಯ ತಂಡಕ್ಕೆ ಮರಳಬೇಕಾದಲ್ಲಿ ಫಿಟ್ನೆಸ್ ಟೆಸ್ಟ್ ಕಡ್ಡಾಯ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ಅನಿಲ್ ಕುಂಬ್ಳೆ...

ಬಲತೊಡೆ ಗಾಯ: ರೋಹಿತ್ ಶರ್ಮಾಗೆ ಶಸ್ತ್ರ ಚಿಕಿತ್ಸೆ?
ಬಲತೊಡೆ ಗಾಯದಿಂದ ಬಳಲುತ್ತಿರುವ ರೋಹಿತ್ ಶರ್ಮಾ ಇದೀಗ ಶಸ್ತ್ರ ಚಿಕಿತ್ಸೆಗೆ ಒಳಪಡಬೇಕಿದೆ...

ಕೇರಂ ಸ್ಪೆಷಲಿಸ್ಟ್ ಅಶ್ವಿನ್ ಬಗ್ಗೆ ಎಚ್ಚರವಿರಲಿ: ಇಂಗ್ಲೆಂಡ್ ಆಟಗಾರರಿಗೆ ಪೀಟರ್ಸನ್ ಕಿವಿಮಾತು
ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದಿರುವ ಭಾರತ ಇದೀಗ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದ್ದು, ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್...

