ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಲು ಟೀಮ್ ಮ್ಯಾನೇಜ್ಮೆಂಟ್ ಯೋಜನೆಗಳೇ ಕಾರಣ ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ.