ರಾಜ್ಯವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು: ಪ್ರಕರಣದ ತನಿಖೆಗೆ ನಾಲ್ಕು ತಂಡಗಳ ರಚನೆ: ಸಚಿವ ಕೆಜೆ ಜಾರ್ಜ್
ಬೆಂಗಳೂರು ನಗರದ ಹೊರವಲಯದಲ್ಲಿರುವ ವೈಟ್ಫೀಲ್ಡ್ನಲ್ಲಿ ವಿದ್ಯುತ್ ತಂತಿ ತುಳಿದು ಮಹಿಳೆ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಮಂಗಳವಾರ ತಿಳಿಸಿದ್ದಾರೆ.