ದೇಶಪೆಗಾಸಸ್ ವಿವಾದ: ರಾಜ್ಯಸಭೆಯಲ್ಲಿ ಕಾಗದ ಪತ್ರ ಹರಿದು ಗಾಳಿಗೆ ತೂರಿದ ಟಿಎಂಸಿ ಸಂಸದರು!
ಇಸ್ರೇಲಿ ಕಂಪನಿ ಸ್ಪೈವೇರ್ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಲಾಗಿದೆ ಎಂಬ ಆರೋಪ ಕುರಿತಂತೆ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಹೇಳಿಕೆ ನೀಡಲು ಆರಂಭಿಸುತ್ತಿದ್ದಂತೆ ಪ್ರತಿಪಕ್ಷ ಟಿಎಂಸಿ ಸಂಸದರು ಕಾಗದ ಪತ್ರಗಳನ್ನು ಹರಿದು ಹಾಕಿ, ಅವುಗಳನ್ನು ಗಾಳಿಯಲ್ಲಿ ತೂರಿದರು.