ಸಿನಿಮಾ ಸುದ್ದಿಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ: ಮುಂಬೈಯಲ್ಲಿ ಬಹುನಿರೀಕ್ಷಿತ '45' ಟೀಸರ್ ಅನಾವರಣ!
ಟೀಸರ್ ಬಿಡುಗಡೆ ಸಮಾರಂಭ ಜನರಿಂದ ತುಂಬಿತ್ತು. ಮಾಧ್ಯಮಗಳು ಮತ್ತು ಅಭಿಮಾನಿಗಳು ಟೀಸರ್ನ ಭವ್ಯತೆ, ದೃಶ್ಯ ವೈಭವವನ್ನು ಶ್ಲಾಘಿಸಿವೆ. ವಿಷುಯಲ್ ಎಫೆಕ್ಟ್ ಹಾಗೂ ಅತ್ಯುತ್ತಮ ಅಭಿನಯಕ್ಕೆ ಚಪ್ಪಾಳೆಯ ಸುರಿಮಳೆಯಾಯಿತು.