Teaser Release

ನಟ ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ 'ಗಣ' ಸಿನಿಮಾದ ಟೀಸರ್ ಬಿಡುಗಡೆ!
ಸಿನಿಮಾ ಸುದ್ದಿ

ನಟ ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ 'ಗಣ' ಸಿನಿಮಾದ ಟೀಸರ್ ಬಿಡುಗಡೆ!

ಇತ್ತೀಚೆಗಷ್ಟೇ ನಡೆದ ಕಾರ್ಯಕ್ರಮವೊಂದರಲ್ಲಿ ಗಣ ಚಿತ್ರತಂಡ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಚಿತ್ರವನ್ನು ಈ ಮೊದಲು '1: ನೇನೊಕ್ಕಡಿನೆ' ಮತ್ತು '100% ಲವ್‌'ನಂತಹ ತೆಲುಗು ಸಿನಿಮಾಗಳಲ್ಲಿ ಕೆಲಸ ಮಾಡಿದ್ದ, ಭೌತಶಾಸ್ತ್ರದ ಶಿಕ್ಷಕರಿಂದ ನಿರ್ದೇಶಕರಾಗಿ ಬಡ್ತಿ ಪಡೆದಿರುವ ಬರಹಗಾರ ಹರಿಪ್ರಸಾದ್ ಜಕ್ಕಾ ಅವರ ಮೊದಲ ಕನ್ನಡ ಸಿನಿಮಾವಾಗಿದೆ. 

ಕೋಮಲ್ ಕುಮಾರ್ ಅಭಿನಯದ 'ನಮೋ ಭೂತಾತ್ಮ 2' ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ
ಸಿನಿಮಾ ಸುದ್ದಿ

ಕೋಮಲ್ ಕುಮಾರ್ ಅಭಿನಯದ 'ನಮೋ ಭೂತಾತ್ಮ 2' ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ

ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದು, ನೃತ್ಯ ನಿರ್ದೇಶಕ ಮುರಳಿ ನಿರ್ದೇಶನದ 'ನಮೋ ಭೂತಾತ್ಮ 2' ರ ಟೀಸರ್ ಅನ್ನು ನಟ ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಧ್ರುವ ಸರ್ಜಾ ಅವರು ಕೋಮಲ್ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

ಜೂಲಿಯೆಟ್ 2 ಟೀಸರ್ ಅನಾವರಣಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಸಿನಿಮಾ ಸುದ್ದಿ

ಜೂಲಿಯೆಟ್ 2 ಟೀಸರ್ ಅನಾವರಣಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಬೃಂದಾ ಆಚಾರ್ಯ ನಾಯಕಿಯಾಗಿರುವ 'ಜೂಲಿಯೆಟ್ 2' ಕನ್ನಡ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಿದರು.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ' ಮಾಫಿಯಾ' ಟೀಸರ್ ಬಿಡುಗಡೆ
ಮನರಂಜನೆ

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ' ಮಾಫಿಯಾ' ಟೀಸರ್ ಬಿಡುಗಡೆ

 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ 'ಮಾಫಿಯಾ' ಚಿತ್ರದ ಟೀಸರ್ ಏಕಕಾಲದಲ್ಲಿ ಮೂರು ಭಾಷೆಗಳಲ್ಲಿ  ಬಿಡುಗಡೆಯಾಗಿದೆ.