tech

ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?
ಸುದ್ದಿ

ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?

ವಾಟ್ಸಪ್ ಇದೀಗ ತನ್ನ ಇತ್ತೀಚಿನ ಚಾನೆಲ್‌ಗಳ ವೈಶಿಷ್ಟ್ಯವನ್ನು ಭಾರತ ಸೇರಿದಂತೆ ವಿಶ್ವಾದ್ಯಂತ 150ಕ್ಕೂ ಹೆಚ್ಚು ದೇಶಗಳಲ್ಲಿ ಲಭ್ಯವಾಗುವಂತೆ ಮಾಡಿದೆ. ಆರಂಭದಲ್ಲಿ ಈ ವೈಶಿಷ್ಟ್ಯವು 10 ದೇಶಗಳಲ್ಲಿ ಲಭ್ಯವಿತ್ತು. 

ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?
ವಿಜ್ಞಾನ-ತಂತ್ರಜ್ಞಾನ

ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?

ಜನಪ್ರಿಯ ಮೆಸೇಜಿಂಗ್ ಪ್ಲಾಟ್​​ಫಾರ್ಮ್ ಆಗಿರುವ ವಾಟ್ಸಾಪ್​ ಇತ್ತೀಚಿಗೆ ಹೊಸ ಹೊಸ ಅಪ್ಡೇಟ್ ನೀಡಿದ್ದು, ತನ್ನ ಬಳಕೆದಾರರಿಗಾಗಿ ಮೆಟಾ ಕಂಪನಿ ಮತ್ತೊಂದು ವಿಶೇಷ ಫೀಚರ್​ ಒಂದನ್ನು ಪರಿಚಯಿಸಿದೆ.

ತಂತ್ರಜ್ಞಾನ ಹಾಗೂ ಪ್ರತಿಭೆಯ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಸಿಇಒಗಳೊಂದಿಗಿನ ಸಭೆಯಲ್ಲಿ ಮೋದಿ
ದೇಶ

ತಂತ್ರಜ್ಞಾನ ಹಾಗೂ ಪ್ರತಿಭೆಯ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ: ಸಿಇಒಗಳೊಂದಿಗಿನ ಸಭೆಯಲ್ಲಿ ಮೋದಿ

ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶ್ವೇತ ಭವನದಲ್ಲಿ ಅಮೇರಿಕಾ ಹಾಗೂ ಭಾರತದ ಸಿಇಒ ಹಾಗೂ ಹಲವು ಸಂಸ್ಥೆಗಳ ಅಧ್ಯಕ್ಷರುಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದಾರೆ. 

ಹಳ್ಳಿಗೂ ಕಾಲಿಟ್ಟ ಐಟಿ ಕ್ಷೇತ್ರ: ಶಿರಸಿಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಾದ 'ಆಲ್ಟ್ ಡಿಜಿಟಲ್ ಟೆಕ್ನಾಲಜಿ' ಕಂಪನಿ!
ವಿಶೇಷ

ಹಳ್ಳಿಗೂ ಕಾಲಿಟ್ಟ ಐಟಿ ಕ್ಷೇತ್ರ: ಶಿರಸಿಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಾದ 'ಆಲ್ಟ್ ಡಿಜಿಟಲ್ ಟೆಕ್ನಾಲಜಿ' ಕಂಪನಿ!

ಹಸಿರು ಪರಿಸರ ಹೊದ್ದ ಅರಣ್ಯ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಬೃಹತ್ ಕೈಗಾರಿಕೆಗಳು, ಐಟಿ–ಬಿಟಿಯಂಥ ಕಂಪನಿಗಳು ನೆಲೆಯೂರದ ಕಾರಣ ಉದ್ಯೋಗ ಅರಸಿ ಪರ ಸ್ಥಳಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವಲ್ಲೇ ಈ ಪರಿಸ್ಥಿತಿಯನ್ನು ತಡೆಯಲು ಐಟಿ ಕಂಪನಿಯೊಂದು ಹಳ್ಳಿಗೆ ಕಾಲಿಟ್ಟಿದೆ.