‘ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ್ದು ಕಾಂಗ್ರೆಸ್’ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.