tech hub

ಹೆಸರಿಗಷ್ಟೇ ಟೆಕ್ ಹಬ್; ಕೊರೋನಾ 2ನೇ ಅಲೆ ಆರಂಭವಾಗಿದ್ದರೂ ಆರೋಗ್ಯ ವ್ಯವಸ್ಥೆಗಳಿಲ್ಲ, ಎಲೆಕ್ಟ್ರಾನಿಕ್ ಸಿಟಿ ಜನರ ಸಂಕಷ್ಟ ಕೇಳುವವರಾರು?
ಎಲೆಕ್ಟ್ರಾನಿಕ್ ಸಿಟಿಯನ್ನು ರಾಜ್ಯದ ಮಾಹಿತಿ ತಂತ್ರಜ್ಞಾನ ಹಾಗು ವಿದ್ಯುನ್ಮಾನ ಸಂಸ್ಥೆಗಳ ಬೃಹತ್ ತಾಣವೆಂದು ಹೇಳಲಾಗುತ್ತದೆ. ಆದರೆ, ಕೊರೋನಾ 2ನೇ ಆರಂಭವಾಗಿದ್ದರೂ ಕೂಡ ಇಲ್ಲಿ ಸೂಕ್ತ ಆರೋಗ್ಯ ವ್ಯವಸ್ಥೆಗಳಿಲ್ಲ.

ಅಮೆರಿಕದಲ್ಲಿ ಇನ್ಫೋಸಿಸ್ ಟೆಕ್ ಹಬ್: 1 ಸಾವಿರ ಅಮೆರಿಕನ್ನರಿಗೆ ಉದ್ಯೋಗ!
ಜಾಗತಿಕ ಮಟ್ಟದ ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಅಮೆರಿಕದಲ್ಲಿ ಶೀಘ್ರದಲ್ಲೇ ಟೆಕ್ ಹಬ್ ನ್ನು ಪ್ರಾರಂಭಿಸಲಿದ್ದು ಸ್ಥಳೀಯ 1 ಸಾವಿರ ಅಮೆರಿಕನ್ನರಿಗೆ ಉದ್ಯೋಗ ಸಿಗುವ ಸಾಧ್ಯತೆ ಇದೆ.

