Tech Mahindra

ಟೆಕ್ ದೈತ್ಯ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜಿನಾಮೆ, ಟೆಕ್ ಮಹೀಂದ್ರಾಗೆ ಸೇರ್ಪಡೆ
ದೇಶದ ಟೆಕ್ ದೈತ್ಯ ಸಂಸ್ಥೆ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಷಿ ರಾಜಿನಾಮೆ ನೀಡಿದ್ದು, ಮತ್ತೊಂದು ಟೆಕ್ ಸಂಸ್ಛೆ ಟೆಕ್ ಮಹೀಂದ್ರಾಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸಲಿಂಗಕಾಮಿ ಎಂಬ ಕಾರಣಕ್ಕೆ ತಾರತಮ್ಯ: ಟೆಕ್ ಮಹೀಂದ್ರ ಟೀಮ್ ಮ್ಯಾನೇಜರ್ ಕೆಲಸದಿಂದ ವಜಾ!
ಮಾಜಿ ಉದ್ಯೋಗಿಗೆ ಲೈಂಗಿಕ ಕಿರುಕುಳ ಹಾಗೂ ಸಲಿಂಗಕಾಮಿ ಎಂದು ತಾರತಮ್ಯ ಮಾಡಿದ ಆರೋಪದ ಮೇರೆಗೆ ದೇಶದ ಸಾಪ್ಟ್ ವೇರ್ ಕಂಪನಿಗಳಲ್ಲಿ ಒಂದಾದ ಟೆಕ್ ಮಹೀಂದ್ರಾ ಕಂಪನಿಯ ಟೀಮ್ ಮ್ಯಾನೇಜರ್ ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಟೆಕ್ ಮಹಿಂದ್ರಾ ವಿರುದ್ಧ ತಿರುಗಿಬಿದ್ದ ಕಾರ್ಮಿಕರು, ವಜಾ ಪ್ರಶ್ನಿಸಿ ಕೋರ್ಟ್ ನಲ್ಲಿ ದಾವೆ
ಇತ್ತೀಚೆಗಷ್ಟೇ ಕಾರ್ಮಿಕರನ್ನು ಕೆಲಸದಿಂದ ವಜಾ ಮಾಡಿದ್ದ ಟೆಕ್ ಮಹಿಂದ್ರಾ ಸಂಸ್ಥೆಯ ವಿರುದ್ಧ ಕಾರ್ಮಿಕರು ತಿರುಗಿಬಿದ್ದಿದ್ದು, 11 ಕಾರ್ಮಿಕರ ತಂಡವೊಂದು ಸಂಸ್ಥೆ ವಿರುದ್ಧ ಕಾರ್ಮಿಕ ನ್ಯಾಯಾಲಯದಲ್ಲಿ ದಾವೆ ಹೂಡಲು ಮುಂದಾಗಿದೆ.

