ರಾಜ್ಯಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!
ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿಯನ್ನು ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಬಂಧಿಸಲಾಗಿದೆ