techie

ಗೆಳೆಯನ ಮದುವೆ ನಿಶ್ಚಯ, ಮುಂಬೈನಲ್ಲಿ ಮನನೊಂದು ಟೆಕ್ಕಿ ಆತ್ಮಹತ್ಯೆ
ಪ್ರಕಾಶಂ ಜಿಲ್ಲೆಯ ಪೊಂಡೂರು ಗ್ರಾಮದ ಸಾಯಿ ಸುಮಂತ್ ಎಂಬಾತನೊಂದಿಗೆ ಸಂತ್ರಸ್ತೆ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು.

'ಬೆಂಗಳೂರು ಟ್ರಾಫಿಕ್ ನಿಮಗೆ ತಾಳ್ಮೆಯ ಪಾಠ ಕಲಿಸುತ್ತದೆ': ರೋಡ್ ರೇಜ್ ಪ್ರಕರಣದಲ್ಲಿ ಟೆಕ್ಕಿಗೆ ಬುದ್ದಿಮಾತು ಹೇಳಿದ ಹೈಕೋರ್ಟ್
ನಿಮಗೆ ಸಹನೆ ಇಲ್ಲದಿದ್ದರೆ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರು ಟ್ರಾಫಿಕ್ ನಿಮಗೆ ತಾಳ್ಮೆ ಸಹನೆಯನ್ನು ಕಲಿಸುತ್ತದೆ. ಯಾವುದೇ ರೋಡ್ ರೇಜ್ ವರ್ತನೆಯನ್ನು ಕ್ಷಮಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ಬೆಂಗಳೂರು ವಾಹನ ಸವಾರರಿಗೆ ತಪ್ಪದ ಸಂಕಷ್ಟ: ರಸ್ತೆ ಗುಂಡಿಗೆ ಬಿದ್ದು ಭುಜದ ಮೂಳೆ ಮುರಿದುಕೊಂಡ ಟೆಕ್ಕಿ..!
ಶ್ರೀಧರ್ ಅವರು ಹೊರ ವರ್ತುಲ ರಸ್ತೆಯಲ್ಲಿರುವ ಬಹುರಾಷ್ಟ್ರೀಯ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜನವರಿ 12ರ ಸೋಮವಾರ ಸಂಜೆ ಕಚೇರಿಯಿಂದ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು: ಲೈಂಗಿಕ ಶಕ್ತಿ ವೃದ್ಧಿಸಿಕೊಳ್ಳಲು ಹೋಗಿ 48 ಲಕ್ಷ ರೂ ಕಳೆದುಕೊಂಡ ಟೆಕ್ಕಿ; ರಸ್ತೆ ಬದಿ ಟೆಂಟ್ 'ಗುರೂಜಿ' ಅರೆಸ್ಟ್!
ವಿಜಯ್ ಗುರೂಜಿ ಬಂಧಿತ ಆರೋಪಿ. ಆರೋಪಿಗೆ ಸಹಕಾರ ನೀಡುತ್ತಿದ್ದ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೊತ್ತಾಗಿದೆ. ರಸ್ತೆ ಪಕ್ಕದಲ್ಲಿ ಟೆಂಟ್ನಲ್ಲಿ ಕುಳಿತು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಿಗಳನ್ನು ಮಾರಾಟ ಮಾಡಿ ವಂಚಿಸುತ್ತಿದ್ದ.

ಬೆಂಗಳೂರು: ಅಂಡರ್ಪಾಸ್ನಲ್ಲಿ ಸಿಲುಕಿದ ಆಂಬ್ಯುಲೆನ್ಸ್; ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಟೆಕ್ಕಿ ಸಾವು!
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಅತ್ತೂರು ಲೇಔಟ್ ನಿವಾಸಿ ಆನಂದ್ ಮೃತ ವ್ಯಕ್ತಿ. ಆನಂದ್ ಅವರು ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಸಾಫ್ಟ್ವೇರ್ ಎಂಜಿನಿಯರ್ ಬಂಧನ!
ಆರೋಪಿಯನ್ನು ಕೊಡಿಗೇಹಳ್ಳಿ ನಿವಾಸಿ ಸುಕೃತ್ ಗೌಡ ಎಂದು ಗುರುತಿಸಲಾಗಿದ್ದು, ವೈಟ್ಫೀಲ್ಡ್ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು

ಪತ್ನಿ ಕೊಲೆ ಮಾಡಿ ತಾನೂ ನೇಣುಬಿಗಿದುಕೊಂಡು ಟೆಕ್ಕಿ ಆತ್ಮಹತ್ಯೆಗೆ ಶರಣು!
ಪತ್ನಿ ಕೊಲೆ ಮಾಡಿದ ಬಳಿಕ ಆರೋಪಿ ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ವೀಡಿಯೊ ಸಂದೇಶ ಕಳುಹಿಸಿ, ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದ. ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

IT ಉದ್ಯೋಗಿ ಅಪಹರಣ: ಆರೋಪಿಗಳ ಪಟ್ಟಿಯಲ್ಲಿ ನಟಿ ಲಕ್ಷ್ಮಿ ಮೆನನ್ ಹೆಸರು; ಕೇಸ್ ದಾಖಲಾಗುತ್ತಿದ್ದಂತೆ ಎಸ್ಕೇಪ್!
ಕಳೆದ ಆಗಸ್ಟ್ 24 ರಂದು ಕೊಚ್ಚಿಯ ಐಷಾರಾಮಿ ಬಾರ್ನಲ್ಲಿ ನಡೆದ ಗಲಾಟೆಯಲ್ಲಿ ಲಕ್ಷ್ಮಿ ಮೆನನ್ ಹೆಸರು ತಳುಕು ಹಾಕಿಕೊಂಡಿದೆ.

ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಟೆಕ್ಕಿ ಭೇಟಿಗೆ ಆಹ್ವಾನ; 2 ಲಕ್ಷ ರೂ ಸುಲಿಗೆ ಮಾಡಿದ್ದ 6 ಮಂದಿ ಬಂಧನ
ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ.

