ರಾಜ್ಯಬೆಂಗಳೂರಿನಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು, ಚಾಲಕ ಗಂಭೀರ
ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಮೆಟ್ರೋ ಫಿಲ್ಲರ್ಗೆ ಅಪ್ಪಳಿಸಿದ ಪರಿಣಾಮ ಖಾಸಗಿ ಕಂಪನಿಯ ಸಾಫ್ಟ್ವೇರ್ ಎಂಜಿನಿಯರ್ ಸ್ಥಳದಲ್ಲೇ ಮೃತಪಟ್ಟರೇ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.