techie

ಬೆಂಗಳೂರು: ಆನ್‌ಲೈನ್ ಜೂಜಾಟಕ್ಕೆ ವ್ಯಸನಿಯಾಗಿದ್ದ ಟೆಕ್ಕಿ, ಹಣಕ್ಕಾಗಿ ಕಳ್ಳತನಕ್ಕೆ ಇಳಿದ!
ರಾಜ್ಯ

ಬೆಂಗಳೂರು: ಆನ್‌ಲೈನ್ ಜೂಜಾಟಕ್ಕೆ ವ್ಯಸನಿಯಾಗಿದ್ದ ಟೆಕ್ಕಿ, ಹಣಕ್ಕಾಗಿ ಕಳ್ಳತನಕ್ಕೆ ಇಳಿದ!

ಶಿವಮೊಗ್ಗ ಮೂಲದ ಹೊಂಗಸಂದ್ರ ನಿವಾಸಿ ಕೆ.ಎನ್. ಮೂರ್ತಿ (27) ಬಂಧಿತ ಆರೋಪಿ. ಈಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಬಸ್ ನಿಲ್ಲಿಸದ್ದಕ್ಕೆ ಕೆಂಡಾಮಂಡಲ: BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳಾ ಟೆಕ್ಕಿ..!
ರಾಜ್ಯ

ಬಸ್ ನಿಲ್ಲಿಸದ್ದಕ್ಕೆ ಕೆಂಡಾಮಂಡಲ: BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳಾ ಟೆಕ್ಕಿ..!

ಕೈಕೊಂಡರಹಳ್ಳಿ ಬಸ್‌ನಿಲ್ದಾಣದಲ್ಲಿ ಟಿಕೆಟ್ ತೆಗೆದುಕೊಂಡಿದ್ದ ಮಹಿಳೆ, ತನ್ನ ಕಚೇರಿಯ ಮುಂದೆ ಬಸ್ ನಿಲ್ಲಿಸುವಂತೆ ಚಾಲಕನಿಗೆ ಒತ್ತಾಯಿಸಿದ್ದಾಳೆ.

ಬೆಂಗಳೂರು: ದೂರ ಉಳಿದ ಪ್ರಿಯತಮೆಯನ್ನು ಹೋಟೆಲ್ ಗೆ ಕರೆಯಿಸಿ ಕೊಂದ ಟೆಕ್ಕಿ!
ರಾಜ್ಯ

ಬೆಂಗಳೂರು: ದೂರ ಉಳಿದ ಪ್ರಿಯತಮೆಯನ್ನು ಹೋಟೆಲ್ ಗೆ ಕರೆಯಿಸಿ ಕೊಂದ ಟೆಕ್ಕಿ!

ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

ಸಿಗರೇಟ್‌ ತಂದು ಕೊಡದಕ್ಕೆ ಕಾರು ಡಿಕ್ಕಿ ಹೊಡೆಸಿ ಟೆಕ್ಕಿ ಹತ್ಯೆ; ನ್ಯಾಯ ಒದಗಿಸುವಂತೆ ಸರ್ಕಾರಕ್ಕೆ ತಂದೆ ಆಗ್ರಹ
ರಾಜ್ಯ

ಸಿಗರೇಟ್‌ ತಂದು ಕೊಡದಕ್ಕೆ ಕಾರು ಡಿಕ್ಕಿ ಹೊಡೆಸಿ ಟೆಕ್ಕಿ ಹತ್ಯೆ; ನ್ಯಾಯ ಒದಗಿಸುವಂತೆ ಸರ್ಕಾರಕ್ಕೆ ತಂದೆ ಆಗ್ರಹ

ಹತ್ಯೆ ಮಾಡಿದ ಆರೋಪಿ ಪ್ರತೀಕ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕ್ಷೇತ್ರದಿಂದ ಬಂದವನಾಗಿದ್ದಾನೆ. ಹೀಗಾಗಿ, ಡಿಕೆ.ಶಿವಕುಮಾರ್ ಅವರು ಜವಾಬ್ದಾರಿ ತೆಗೆದುಕೊಂಡು ನ್ಯಾಯ ಒದಗಿಸಬೇಕು.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video

29 ವರ್ಷದ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಆರ್ ಆರ್ ನಗರದ ಪ್ರತೀಕ್ ಎಂಬಾತ ಕಾರು ಗುದ್ದಿಸಿ ಕೊಲೆ ಮಾಡಿದ್ದಾನೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ.

ಸುಳ್ಳು ಕೇಸ್ ದಾಖಲಿಸಿ ಪತ್ನಿಯಿಂದ ಕಿರುಕುಳ ಆರೋಪ: ರಾಜಭವನದ ಮುಂದೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ರಕ್ಷಣೆ
ರಾಜ್ಯ

ಸುಳ್ಳು ಕೇಸ್ ದಾಖಲಿಸಿ ಪತ್ನಿಯಿಂದ ಕಿರುಕುಳ ಆರೋಪ: ರಾಜಭವನದ ಮುಂದೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ, ರಕ್ಷಣೆ

ಹೆಬ್ಬಾಳ ನಿವಾಸಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಜುಹೈಲ್ ಅಹ್ಮದ್ (26) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಶವ ಪತ್ತೆ
ರಾಜ್ಯ

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಶವ ಪತ್ತೆ

ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತ ಪ್ರಶಾಂತ್ ನಾಯರ್ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯ ಕತ್ತು ಸೀಳಿ, ಸೂಟ್‌ಕೇಸ್‌ನಲ್ಲಿ ಶವ ತುಂಬಿಸಿದ್ದ ಟೆಕ್ಕಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ
ರಾಜ್ಯ

ಪತ್ನಿಯ ಕತ್ತು ಸೀಳಿ, ಸೂಟ್‌ಕೇಸ್‌ನಲ್ಲಿ ಶವ ತುಂಬಿಸಿದ್ದ ಟೆಕ್ಕಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ

ಪುಣೆ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಕರ್ನಾಟಕ ಪೊಲೀಸರು ಶನಿವಾರ ಟೆಕ್ಕಿಯನ್ನು ವಶಕ್ಕೆ ಪಡೆದರು.

ಬೆಂಗಳೂರು: ಮರ್ಮಾಂಗಕ್ಕೆ ಹೊಡೆದು ಕೊಲೆಗೆ ಯತ್ನ; ಪತ್ನಿ ವಿರುದ್ಧ ಕೇಸ್ ದಾಖಲಿಸಿದ ಟೆಕ್ಕಿ!
ರಾಜ್ಯ

ಬೆಂಗಳೂರು: ಮರ್ಮಾಂಗಕ್ಕೆ ಹೊಡೆದು ಕೊಲೆಗೆ ಯತ್ನ; ಪತ್ನಿ ವಿರುದ್ಧ ಕೇಸ್ ದಾಖಲಿಸಿದ ಟೆಕ್ಕಿ!

ಈ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.