techie

ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಯಿಂದ ರೂ. 11 ಕೋಟಿ ಸುಲಿಗೆ: ಮೂವರ ಬಂಧನ
ರಾಜ್ಯ

ED ಅಧಿಕಾರಿಗಳ ಸೋಗಿನಲ್ಲಿ ಟೆಕ್ಕಿಯಿಂದ ರೂ. 11 ಕೋಟಿ ಸುಲಿಗೆ: ಮೂವರ ಬಂಧನ

ಪೊಲೀಸರು ಬ್ಯಾಂಕ್ ವಹಿವಾಟುಗಳನ್ನು ವಿಶ್ಲೇಷಿಸಿದಾಗ, ಸೂರತ್‌ನ ಚಿನ್ನಾಭರಣ ಅಂಗಡಿ ಮಾಲೀಕರ ಖಾತೆಗೆ 7.5 ಕೋಟಿ ರೂ. ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಸೂರತ್‌ನಲ್ಲಿ ನಡೆಸಿದ ತನಿಖೆ ವೇಳೆ ಆರೋಪಿಗಳು ಸುಲಿಗೆ ಮಾಡಿದ ಹಣವನ್ನು ಚಿನ್ನ ಖರೀದಿಸಲು ಬಳಸಿರುವುದು ಪತ್ತೆಯಾಗಿದೆ.

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಖಿತಾ ಜಾಮೀನು ಅರ್ಜಿ ಜನವರಿ 4ರಂದೇ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ

ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ ನಿಖಿತಾ ಜಾಮೀನು ಅರ್ಜಿ ಜನವರಿ 4ರಂದೇ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ

ಮಗುವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಮಗುವಿನ ಅಜ್ಜ(ತಂದೆಯ ಅಪ್ಪ) ಸುಪ್ರೀಂ ಕೋರ್ಟ್‌ನಲ್ಲಿ ಹೆಬಿಯಾಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಮಹಿಳೆಗೆ ವಂಚನೆ ಆರೋಪ; ಟೆಕ್ಕಿ ವಿರುದ್ದ ದೂರು ದಾಖಲು
ರಾಜ್ಯ

ಬೆಂಗಳೂರು: ಮಹಿಳೆಗೆ ವಂಚನೆ ಆರೋಪ; ಟೆಕ್ಕಿ ವಿರುದ್ದ ದೂರು ದಾಖಲು

2017ರಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆರವ್ ಪರಿಚಯವಾಗಿದ್ದ. 2019ರಲ್ಲಿ ನಮ್ಮಿಬ್ಬರ ನಡುವೆ ಪ್ರೀತಿ ಶುರುವಾಗಿತ್ತು.

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು

ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ

ಬೆಂಗಳೂರು: ಸಾಲ ವಸೂಲಾತಿ ಏಜೆಂಟರಿಂದ ಮನೆಗೆ ಬೀಗ; ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಸಾಲ ವಸೂಲಾತಿ ಏಜೆಂಟರಿಂದ ಮನೆಗೆ ಬೀಗ; ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ

ಆನೇಕಲ್ ರೈಲು ನಿಲ್ದಾಣದ ಬಳಿ ಇರುವ ಗೌರಿಶಂಕರ್ ಶರ್ಮಾ ಅವರ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ಸಾಲ ವಸೂಲಾತಿ ಏಜೆಂಟರು 18 ತಿಂಗಳಿಂದ ಕಂತುಗಳನ್ನು ಪಾವತಿಸದ ಕಾರಣ ಅವರನ್ನು ಮನೆಯಿಂದ ಹೊರಗೆ ಹಾಕಿ ಅವಮಾನ ಮಾಡಿದ್ದಾರೆ.

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ; ಗೋಡೆ ಮೇಲೆ ಡೆತ್ ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ; ಗೋಡೆ ಮೇಲೆ ಡೆತ್ ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಬೆಂಗಳೂರು: ಕೇರಳಕ್ಕೆ ಹೋಗುವುದಾಗಿ ಹೇಳಿ ಹೋದ ಟೆಕ್ಕಿ ಪತಿ ನಾಪತ್ತೆ; ಹುಡುಕಿಕೊಡುವಂತೆ ಪತ್ನಿ ದೂರು!
ರಾಜ್ಯ

ಬೆಂಗಳೂರು: ಕೇರಳಕ್ಕೆ ಹೋಗುವುದಾಗಿ ಹೇಳಿ ಹೋದ ಟೆಕ್ಕಿ ಪತಿ ನಾಪತ್ತೆ; ಹುಡುಕಿಕೊಡುವಂತೆ ಪತ್ನಿ ದೂರು!

ಫೆಬ್ರವರಿ 22 ರಂದು ಇದ್ದಕ್ಕಿದ್ದಂತೆ ನಾಪತ್ತೆಯಾರುವ ಪತಿಯನ್ನು ಹುಡುಕಲು ಮಹಿಳಾ ಟೆಕ್ಕಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿದ್ದಾರೆ.

ಕುಡಿದ ಅಮಲಿನಲ್ಲಿ ದುರ್ವರ್ತನೆ: ಟೆಕ್ಕಿ ವಿರುದ್ಧವೇ ದೂರು ನೀಡಿ, ಲಾಠಿ ಚಾರ್ಜ್ ಮಾಡಿಸಿದ ಕಿಡಿಕೇಡಿಗಳು!
ರಾಜ್ಯ

ಕುಡಿದ ಅಮಲಿನಲ್ಲಿ ದುರ್ವರ್ತನೆ: ಟೆಕ್ಕಿ ವಿರುದ್ಧವೇ ದೂರು ನೀಡಿ, ಲಾಠಿ ಚಾರ್ಜ್ ಮಾಡಿಸಿದ ಕಿಡಿಕೇಡಿಗಳು!

ಕುಡಿದ ಅಮಲಿನಲ್ಲಿ ಟೆಕ್ಕಿಯೊಂದಿಗೆ ದುರ್ವರ್ತನೆ ತೋರಿದ್ದಲ್ಲದೆ, ಆತನ ವಿರುದ್ಧ ದೂರು ನೀಡಿ ಪೊಲೀಸರಿಂದ ಲಾಠಿ ಚಾರ್ಜ್ ಮಾಡಿಸಿರುವ ಘಟನೆಯೊಂದು ಹೊಸ ವರ್ಷಾಚರಣೆ ದಿನದಂದು ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ಪಾರ್ಟ್ ಟೈಮ್ ಜಾಬ್ ಆಸೆಗೆ ಕೇವಲ 15 ದಿನದಲ್ಲಿ 95 ಲಕ್ಷ ರು. ಕಳೆದುಕೊಂಡ ಟೆಕ್ಕಿ!
ರಾಜ್ಯ

ಬೆಂಗಳೂರು: ಪಾರ್ಟ್ ಟೈಮ್ ಜಾಬ್ ಆಸೆಗೆ ಕೇವಲ 15 ದಿನದಲ್ಲಿ 95 ಲಕ್ಷ ರು. ಕಳೆದುಕೊಂಡ ಟೆಕ್ಕಿ!

ಈಗಾಗಲೇ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ 30 ವರ್ಷದ ಟೆಕ್ಕಿಯೊಬ್ಬರು ಪಾರ್ಟ್ ಟೈಮ್ ಜಾಬ್ ಮೂಲಕ ಹೆಚ್ಚು ಗಳಿಸುವ ಆಸೆಗೆ ಬಿದ್ದು ಆನ್‌ಲೈನ್ ವಂಚಕರಿಂದ 95 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ.